ಕೋವಿಡ್ ರೋಗಿಗಳನ್ನು ವಾಪಾಸ್ ಕಳುಹಿಸುವಂತಿಲ್ಲ: ಖಾಸಗೀ ಆಸ್ಪತ್ರೆಗಳಿಗೆ ಉಸ್ತುವಾರಿ ಸಚಿವರ ನಿರ್ದೇಶನ 

Monday, July 20th, 2020
hospital

ಮಂಗಳೂರು :  ಖಾಸಗೀ ಆಸ್ಪತ್ರೆಗಳು ತಮ್ಮಲ್ಲಿಗೆ ಬಂದ ಕೋರೋನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡದೆ ಯಾವುದೇ ಕಾರಣಕ್ಕೂ ವಾಪಾಸು ಕಳುಹಿಸುವಂತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ಅವರು ಸೋಮವಾರ ನಗರದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಕೋರೋನಾ ರೋಗಿಗಳ ನಿರ್ವಹಣೆ ಕುರಿತು ಸಭೆ ನಡೆಸಿ, ಬಳಿಕ ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯು ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಹೀಗಿರುವಾಗ, ಕೋವಿಡ್ ಸೋಂಕಿತರು ಅಥವಾ ಇತರೆ ಯಾವುದೇ ರೋಗಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ […]

ಬಿ.ಸಿ ರೋಡ್ ನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ

Thursday, March 8th, 2018
womens-day

ಮಂಗಳೂರು: ಕೆನರಾ ಅಭಿವೃದ್ಧಿ ಮತ್ತು ಶಾಂತಿ ಸಂಸ್ಥೆ (ರಿ) (ಸಿ.ಒ.ಡಿ.ಪಿ) ಮಂಗಳೂರು, ದ.ಕ ಸಹಜೀವನ ಜಿಲ್ಲಾ ಒಕ್ಕೂಟ ಮತ್ತು ನಮನ ಮಹಿಳಾ ಒಕ್ಕೂಟ, ಬಂಟ್ವಾಳ ಇವರ ಜಂಟಿ ಆಶ್ರಯದಲ್ಲಿ ದಿನಾಂಕ8-03-2018 ಗುರುವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಬಿ.ಸಿ.ರೋಡ್‌ನಲ್ಲಿನಡೆಯಿತು. ಈ ಸಂದರ್ಭದಲ್ಲಿ ಬಿ.ಸಿ ರೋಡ್ ಜಂಕ್ಷನ್‌ನಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಜಾಥಾವನ್ನು ಬೆಳಿಗ್ಗೆ 10.00ಕ್ಕೆ ಸರಿಯಾಗಿ ಬಂಟ್ವಾಳ ಪುರಸಭೆಯ ಕೌನ್ಸಿಲರ್ ಶ್ರೀಮತಿ ಯಾಸ್ಮಿನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಶುಭಕೋರಿ, ಮಹಿಳೆಯರ ಪಾತ್ರವನ್ನು ವಿವರಿಸುತ್ತಾ, […]

ಹೊಸ ವರ್ಷದ ಮೊದಲ ದಿನ 32 ಜನನ

Wednesday, January 3rd, 2018
new-year

ಮಂಗಳೂರು: ಹೊಸ ವರ್ಷ ಬದುಕಿನಲ್ಲಿ ಹೊಸ ಹರುಷ ಹಾಗೂ ಹೊಸ ಖುಷಿಯ ವಿಚಾರಗಳನ್ನು ತರಬೇಕು ಎನ್ನುವುದು ಎಲ್ಲರ ಮಹದಾಸೆ. ಇಂಥ ಸಂಭ್ರಮದ ಹೊಸ ವರ್ಷ ಉದಯಿಸುವ ಗಳಿಗೆಯಲ್ಲಿ ಸಂಸಾರದಲ್ಲಿ ಹೊಸ ಅತಿಥಿಯ ಆಗಮನವಾದರೆ ಆ ಕುಟುಂಬಕ್ಕೆ ಅದೆಷ್ಟು ಸಂತೋಷವಾಗಬಹುದು! ಹೌದು, ಎಲ್ಲರೂ ಪಟಾಕಿ ಸಿಡಿಸಿ ನರ್ತಿಸುತ್ತ 2018ನೇ ವರ್ಷವನ್ನು ಬರಮಾಡಿಕೊಳ್ಳುತ್ತಿದ್ದರೆ, ಅದೆಷ್ಟೊ ಕುಟುಂಬಗಳಲ್ಲಿ ಆ ಗಳಿಗೆಯಲ್ಲಿ ಮುದ್ದು ಕಂದಮ್ಮ ಗಳ ಜನನವಾಗಿದೆ. ದ.ಕನ್ನಡ ಜಿಲ್ಲೆಯಲ್ಲಿ ಹೊಸ ವರ್ಷದ ಮೊದಲ ದಿನ 32ಕ್ಕೂ ಹೆಚ್ಚು ಮಕ್ಕಳು ಜನಿಸಿದ್ದಾರೆ. ನಗರದ […]

ಫಾದರ್ ಮುಲ್ಲರ್ ಕನ್ವೆಂನ್ಷನ್ ಸೆಂಟರ್ ಉದ್ಘಾಟನೆಗೆ ಭಾಗವಹಿಸುವಂತೆ ಸಿದ್ಧರಾಮಯ್ಯನವರಿಗೆ ಆಹ್ವಾನ

Wednesday, February 15th, 2017
CM

ಮಂಗಳೂರು: ಸುಮಾರು ರೂ.60 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿಗೆ ಸೇರಿದ ಫಾದರ್ ಮುಲ್ಲರ್ ಕನ್ವೆಂನ್ಷನ್ ಸೆಂಟರ್ ಉದ್ಘಾಟನೆಗೆ ಭಾಗವಹಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು ಆಹ್ವಾನಿಸಲಾಯಿತು. ಇದೇ ಸಂದರ್ಭದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜನ್ನು ಡೀಮ್ಡ್ ವಿಶ್ವವಿದ್ಯಾಲಯವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಸನ್ಮಾನ್ಯ ಮುಖ್ಯಮಂತ್ರಿಯವರಿಗೆ ಮನವಿಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ನಿರ್ದೇಶಕ ರೆ. ಫಾ.ರಿಚರ್ಡ್‌ ಕೊವೆಲೋ, ರೆ.ಫಾ.ರುಡೋಲ್ಫ್ ಡಸ್ಸೋ, ಸಚಿವ ತನ್ವೀರ್ ಸೇಠ್, ಶಾಸಕ ಮೊಯಿದ್ದೀನ್ ಬಾವಾ, […]

ಮುನಿಸಿಪಲ್ ಕಾರ್ಮಿಕರಿಗೆ ಉಚಿತ ವೈದ್ಯಕೀಯ ಶಿಬಿರ

Saturday, February 16th, 2013
SK Municipal Employees Union

ಮಂಗಳೂರು : ಎಸ್ .ಕೆ ಮುನಿಸಿಪಲ್ ಎಂಪ್ಲಾಯಿಸ್ ಯುನಿಯನ್ (ರಿ ) ಮಂಗಳೂರು ಹಾಗೂ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಕಂಕನಾಡಿ ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಇಂದು ಬೆಳಗ್ಗೆ ಮುನಿಸಿಪಾಲ್ ಎಂಪ್ಲಾಯೀಸ್ ಯೂನಿಯನ್ ನ ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಜಾರ್ಜ್ ಪಿಂಟೋ ಉದ್ಘಾಟಿಸಿದರು . ಕಾರ್ಯಕ್ರಮದ ಅದ್ಯಕ್ಷತೆಯನ್ನು ಸತೀಶ್ ಕುಮಾರ್ ಬಂಟ್ವಾಳ ವಹಿಸಿದ್ದರು. ಡಾ. ದಾಸ್  ಆಚಾರ್ಯ ಪ್ರೊಫೆಸರ್ ಮತ್ತು ವಿಭಾಗ ಮುಖ್ಯಸ್ಥ ಫಾದರ್ ಮುಲ್ಲರ್ ಮೆಡಿಕಲ್ […]