ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ : ಇಬ್ಬರು ರಣಜಿ ಆಟಗಾರರ ಬಂಧನ
Thursday, November 7th, 2019ಬೆಂಗಳೂರು : ಕರ್ನಾಟಕ ಪ್ರೀಮಿಯರ್ ಲೀಗ್(ಕೆಪಿಎಲ್) ಪಂದ್ಯಾವಳಿಯ ಮ್ಯಾಚ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದ ಕರ್ನಾಟಕ ತಂಡದ 2 ಆಟಗಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. 2019ರ ಕೆಪಿಎಲ್ ಫೈನಲ್ ಪಂದ್ಯದಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂಬ ಆರೋಪವಿದೆ. ಈ ಹಿನ್ನೆಲೆ ತನಿಖೆ ತೀವ್ರಗೊಳಿಸಿದ ಸಿಸಿಬಿ ಪೊಲೀಸರ ಬಲೆಗೆ ಬಳ್ಳಾರಿ ಟಸ್ಕರ್ಸ್ ತಂಡದ ಇಬ್ಬರು ಆಟಗಾರರು ಸಿಕ್ಕಿಬಿದ್ದಿದ್ದಾರೆ. ಬಳ್ಳಾರಿ ಟಸ್ಕರ್ಸ್ ತಂಡದ ನಾಯಕ ಸಿಎಂ ಗೌತಮ್ ಹಾಗೂ ಅಬ್ರರ್ ಖಾಜಿ ಬಂಧನಕ್ಕೊಳಗಾದ ಆಟಗಾರರು. ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್ ಮಾಡುವುದಾಗಿ ಆಟಗಾರರು […]