ಫಿಟ್ ಇಂಡಿಯಾ ಪ್ರೀಡಂ ಓಟ 2.೦ಕ್ಕೆ ಉತ್ತಮ ಬೆಂಬಲ

Saturday, October 2nd, 2021
Freedom Run

ಮಂಗಳೂರು : ಕೇಂದ್ರ ಸರಕಾರದ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಮಂಗಳೂರಿನ ನೆಹರು ಯುವ ಕೇಂದ್ರ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ರಾಷ್ಟ್ರೀಯ ಕೆಡೆಟ್ ಕಾಪ್ ಹಾಗೂ ಜಿಲ್ಲಾ ಯುವ ಒಕ್ಕೂಟದ ವತಿಯಿಂದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಫಿಟ್ ಇಂಡಿಯಾ ಫ್ರೀಡಂ ಓಟ 2.0 ಕಾರ್ಯಕ್ರಮವನ್ನು ನಗರದ ಮಂಗಳ ಕ್ರೀಡಾಂಗಣದಲ್ಲಿ ಅ.2ರ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಲೋಕಸಭಾ ಸದಸ್ಯರಾದ ನಳೀನ್ ಕುಮಾರ್ ಕಟೀಲ್ ಅವರು ಕಾರ್ಯಕ್ರಮಕ್ಕೆ […]

ಒಳ್ಳೆಯ ಪೌಷ್ಠಿಕ ಆಹಾರ ಸೇವನೆಯಿಂದ ನಮ್ಮ ಉತ್ತಮ ಜೀವನ ಶೈಲಿಗೆ ಪೂರಕ

Saturday, February 15th, 2020
shakti

ಮಂಗಳೂರು : ಒಳ್ಳೆಯ ಪೌಷ್ಠಿಕ ಆಹಾರ ಸೇವನೆಯು ನಮ್ಮ ಉತ್ತಮ ಜೀವನ ಶೈಲಿಗೆ ಪೂರಕವಾಗಿದೆ. ಒಳ್ಳೆಯ ಆಹಾರದಿಂದ ಉತ್ತಮ ಆರೋಗ್ಯ ವೃದ್ಧಿಯಾಗಿ ಅನಾರೋಗ್ಯದಿಂದ ಬಿಡುಗಡೆ ಸಿಗುತ್ತದೆ. ಈ ಮೂಲಕ ಒಬ್ಬ ವ್ಯಕ್ತಿ, ಒಂದು ಮನೆ, ಒಂದು ಸಮಾಜ ಹಾಗೂ ಇಡೀ ದೇಶ ಆರೋಗ್ಯವಂತ ದೇಶವಾಗಿ ಇರಬೇಕು ಎನ್ನುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಫಿಟ್ ಇಂಡಿಯಾ ಎನ್ನುವುದನ್ನು ಪರಿಚಯಿಸಿದರು ಎಂದು ಶಕ್ತಿ ನಗರದ ಶಕ್ತಿ ವಸತಿಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಣಿಪಾಲ ವಿ.ವಿ.ಯ ನಿವೃತ್ತ ಪ್ರಾಧ್ಯಾಪಕರಾದ ಡಾ. […]

“ನಾವು ಸದೃಢರಾದರೆ ದೇಶ ಸದೃಢ”

Monday, January 20th, 2020
fit-india

ಮಂಗಳೂರು : “ನಾವು ಸದೃಢರಾದರೆ ದೇಶ ಸದೃಢ” ಉತ್ತಮ ಆರೋಗ್ಯದಿಂದ ಸದೃಢ ಸಮಾಜ ನಿರ್ಮಾಣದ ಪರಿಕಲ್ಪನೆಯ ಮೂಲಕ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ಮುಖೇನ ದೇಶದ ಎಲ್ಲಾ ಭಾಗಗಳಲ್ಲಿ ಫಿಟ್ ಇಂಡಿಯಾ ಕಾರ್ಯಕ್ರಮ ನಡೆಸಲು ಕರೆ ನೀಡಿದ್ದು ಈ ನಿಮಿತ್ತ ದಿನಾಂಕ 18.01.220 ರಂದು ಭಾರತ ಸರಕಾರ ನೆಹರು ಯುವ ಕೇಂದ್ರ ಮಂಗಳೂರು, ಭಾರತ್ ಸ್ಕೌಟ್ಸ್ ಆಡ್ ಗೈಡ್ಸ್ ಮತ್ತು ಮಂಗಳೂರು ಸೈಕ್ಲಿಂಗ್ ಕ್ಲಬ್ ಇದರ ಆಶ್ರಯದಲ್ಲಿ “ಫಿಟ್ […]

ರಾಷ್ಟ್ರೀಯ ಕ್ರೀಡಾ ದಿನ : ಫಿಟ್ ಇಂಡಿಯಾ ಆಂದೋಲನಕ್ಕೆ ಮೋದಿ ಚಾಲನೆ

Thursday, August 29th, 2019
Fit-india

ನವದೆಹಲಿ : ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಾದ್ಯಂತ ಫಿಟ್ ಇಂಡಿಯಾ ಆಂದೋಲನಕ್ಕೆ ಇಂದಿರಾ ಗಾಂಧಿ ಸ್ಟೇಡಿಯಂ ಕಾಂಪ್ಲೆಕ್ಸ್ ನಲ್ಲಿ ಚಾಲನೆ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮೊದಲ ಅವಧಿಯಲ್ಲಿ ಸ್ವಚ್ಛ ಭಾರತ ಅಭಿಯಾನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಅದರಂತೆ ಈ ಬಾರಿ ಫಿಟ್ ಇಂಡಿಯಾ ಆಂದೋಲನಕ್ಕೆ ಕರೆ ನೀಡಿದ್ದಾರೆ. ದೇಶಾದ್ಯಂತ ಎಲ್ಲ ರಾಜ್ಯಗಳು ಇದರಲ್ಲಿ ಪಾಲ್ಗೊಳ್ಳಲಿದೆ. ಜೊತೆಗೆ ಈ ಆಂದೋಲನವನ್ನು ಯಶಸ್ವಿಗೊಳಿಸುವಂತೆ ಎಲ್ಲಾ ಶಾಲಾ ಕಾಲೇಜು, ಯುನಿವರ್ಸಿಟಿಗಳಿಗೆ ಸೂಚಿಸಲಾಗಿದೆ. ಈ […]