ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ನೂತನ ಸಮಿತಿಯ ಪದಗ್ರಹಣ
Friday, December 24th, 2021ಮುಂಬಯಿ : ಕಳೆದ ಎರಡು ದಶಕಗಳಿಂದ ಮಹಾನಗರದಲ್ಲಿ ಕ್ರೀಯಾಶೀಲವಾಗಿರುವ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರನ್ನು ಒಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ ಯ ನೂತನ ಸಮಿತಿಯ ಪದಗ್ರಹಣ ಸಮಾರಂಭವು ಡಿ. 21ರಂದು ಸಂಜೆ ಕುರ್ಲಾದ ಬಂಟರ ಸಂಘ ಮುಂಬಯಿಯ ಅನೆಕ್ಸ್ ಸಭಾಂಗಣದಲ್ಲಿ ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿಯ ಸಂಸ್ಥಾಪಕ ತೊನ್ಸೆ ಜಯಕೃಷ್ಣ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಮಿತಿಯ ನೂತನ ಅಧ್ಯಕ್ಷರಾದ ಎಲ್. ವಿ. ಅಮೀನ್ ಅವರು ಮಾತನಾಡುತ್ತಾ ಉಡುಪಿ ಹಾಗೂ ಮಂಗಳೂರು ಪ್ರದೇಶಗಳು ಮೊದಲಿಗಿಂತಲೂ […]