ಪ್ರಾದೇಶಿಕ ಸುದ್ದಿಗಳು
18 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಯ ಕಾಮಗಾರಿ ಬಹುತೇಕ ಪೂರ್ಣ
ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ...