ಕೋವಿಡ್-19 ಅಧಿಕಾರಿಗಳ ಮೇಲೆ ಹಲ್ಲೆಇಬ್ಬರು ಆರೋಪಿಗಳು ವಶಕ್ಕೆ
Tuesday, April 21st, 2020ಬಂಟ್ವಾಳ : ಕೋವಿಡ್-19 ಕರ್ತವ್ಯದಲ್ಲಿದ್ದ ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಸಿ.ಐ. ನೇತೃತ್ವದ ಪೋಲೀಸ್ ತಂಡ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉಳಿದ ಆರೋಪಿಗಳಿಗಾಗಿ ಶೋಧನೆ ನಡೆಸಲಾಗುತ್ತಿದೆ. ಲಾಕ್ ಡೌನ್ ಅವಧಿಯಲ್ಲಿ ಗುಂಪು ಕಟ್ಟಿಕೊಂಡು ಅಂಗಡಿಗಳನ್ನು ತೆರೆದಿಟ್ಟಲ್ಲದೆ, ಪ್ರಶ್ನಿಸಿದ ಅಧಿಕಾರಿಗಳ ಮೇಲೆಯೇ ಹಲ್ಲೆ ನಡೆಸಿದ ಬಗ್ಗೆ ಪ್ಲೈಯಿಂಗ್ ಸ್ವ್ಕಾಡ್ ನ ಮಹಿಳಾ ಅಧಿಕಾರಿ ಯೋರ್ವರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಸೋಮವಾರ ಮಧ್ಯಾಹ್ನ ದೂರು ನೀಡಿದ್ದರು. […]