ಹೆಣ್ಣು ಎಂಬ ಕಾರಣಕ್ಕೆ ದೇವಸ್ಥಾನದ ಬಳಿ ಬಿಟ್ಟು ಹೋದ ದಂಪತಿ
Wednesday, July 14th, 2021ಬಳ್ಳಾರಿ: ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ ವೈದ್ಯಾಧಿಕಾರಿ ಡಾ. ವಿದ್ಯಾಶ್ರೀ ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಜಲಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗರ್ಭಾವಸ್ಥೆ ಪೂರ್ಣವಾಗದೆ ಅಕಾಲಿಕವಾಗಿ ಮಗು ಜನಿದ್ದು, ಮಗುವಿನ […]