ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಬಂಧನ ವಾರಂಟ್
Saturday, March 10th, 2018ಉಡುಪಿ: ಭೂ ಕಬಳಿಕೆ ಹಾಗೂ ಒತ್ತುವರಿ ವಿಚಾರವಾಗಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಉಡುಪಿ ಜಿಲ್ಲಾಧಿಕಾರಿಗೆ ಬಂಧನ ವಾರೆಂಟ್ ಜಾರಿಗೊಳಿಸಿದೆ. ಭೂ ಕಬಳಿಕೆ ಹಾಗೂ ಒತ್ತುವರಿ ವಿಚಾರವಾಗಿ ಉಡುಪಿ ಜಿಲ್ಲಾಧಿಕಾರಿ ನ್ಯಾಯಾಲಯದ ಆದೇಶ ನಿರ್ಲಕ್ಷಿಸಿದ ಹಿನ್ನೆಲೆಯಲ್ಲಿ ಬಂಧನ ವಾರಂಟ್ ಜಾರಿ ಮಾಡಲಾಗಿದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ಸ್ಥಾಪಿಸಲಾದ ಈ ನ್ಯಾಯಾಲಯವು ಜಿಲ್ಲೆಯಲ್ಲಿ ನಡೆದ ಭೂ ಒತ್ತುವರಿ, ಕೆರೆ ಒತ್ತುವರಿ ಬಗ್ಗೆ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಕೇಳಿತ್ತು. ಆದರೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ […]