ಹಿರಿಯ ಐಎಎಸ್ ಅಧಿಕಾರಿಗಳಿಗೆ ಬಡ್ತಿ, ವರ್ಗ
Tuesday, February 4th, 2014ಬೆಂಗಳೂರು: ಆರ್ಥಿಕ ವರ್ಷ ಅಂತ್ಯವಾಗುತ್ತಿದ್ದಂತೆ ಆಡಳಿತಕ್ಕೆ ಇನ್ನಷ್ಟು ಚುರುಕು ನೀಡುವ ಉದ್ದೇಶದಿಂದ ಹಿರಿಯ ಐಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡುವುದರ ಜತೆಗೆ ಕೆಲವರನ್ನು ಆಯಕಟ್ಟಿನ ಸ್ಥಳಗಳಿಗೆ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸಕ್ತ ಆರ್ಥಿಕ ಸಾಲಿನಲ್ಲಿ ಆದಾಯ ಸಂಗ್ರಹದಲ್ಲಿ ನಿರೀಕ್ಷಿತ ಪ್ರಗತಿ ಕಾಣದೇ ಇರುವುದರಿಂದ ಹಣಕಾಸು ವಿಭಾಗದ ಜವಾಬ್ದಾರಿಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಕೈಗೆ ನೀಡಲಾಗಿದೆ. ಇದಕ್ಕಾಗಿ ಕರ್ನಾಟಕ ನಗರ ಮೂಲ ಸೌಕರ್ಯ ಮತ್ತು ಹಣಕಾಸು ನಿಗಮದ ಅಧ್ಯಕ್ಷರಾಗಿದ್ದ ಎಲ್.ವಿ. ನಾಗರಾಜನ್ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ […]