ಅತ್ತಾವರ ದೈವಸ್ಥಾನದ ಹುಂಡಿಯಲ್ಲಿ“ಹಿಂದೂಗಳನ್ನು ಸಾಯಿಸಬೇಕು” ಎಂಬ ಬರಹಗಳಿರುವ ನಕಲಿ ನೋಟು ಪತ್ತೆ
Sunday, January 3rd, 2021ಮಂಗಳೂರು : ಅತ್ತಾವರದಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನ ದಲ್ಲಿ ದುಷ್ಕರ್ಮಿಗಳು ಪ್ರವೇಶಿಸಿ ದೇವರ ಹುಂಡಿಯಲ್ಲಿ “ಪ್ರಭು ಏಸು ಕ್ರಿಸ್ತನು ಮಾತ್ರ ಆರಾಧನೆ ಹೊಂದಲು ಸೂಕ್ತ ವ್ಯಕ್ತಿ”, “ಹಿಂದೂಗಳನ್ನು ಸಾಯಿಸಬೇಕು” ಎಂಬ ಬರಹಗಳಿರುವ ನಕಲಿ ನೋಟುಗಳನ್ನು ಹಾಕಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ನೋಯಿಸುವ ದುರುದ್ದೇಶದಿಂದಲೇ ಈ ರೀತಿ ದುಷ್ಕೃತ್ಯ ಮಾಡಲಾಗಿದೆ, ಯಾವುದೇ ಚರ್ಚ್ ಅಥವಾ ಮಸೀದಿಯಲ್ಲಿ ಇಂತಹ ಘಟನೆಗಳು ನಡೆದಿದ್ದಲ್ಲಿ ಸರ್ಕಾರವು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಮತ್ತು ಮಾಧ್ಯಮಗಳು ಧ್ವನಿ ಎತ್ತುತ್ತವೆ. ಈ ಸಂದರ್ಭದಲ್ಲಿಯೂ ಸರ್ಕಾರವು ದುಷ್ಕರ್ಮಿಗಳ […]