ಕ್ಯಾಶ್ಬ್ಯಾಕ್ ಆಫರ್ : 1.08 ಲಕ್ಷ ರೂಪಾಯಿ ಕಳಕೊಂಡ ಮಹಿಳೆ
Saturday, June 19th, 2021ಹುಬ್ಬಳ್ಳಿ : ಕ್ಯಾಶ್ಬ್ಯಾಕ್ ಹಣ ಜಮೆ ಮಾಡುತ್ತೇನೆ ಎಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯ ಒಟಿಪಿ ಮಾಹಿತಿ ಪಡೆದು ಅಕ್ರಮವಾಗಿ 1.08 ಲಕ್ಷ ರೂಪಾಯಿ ಹಣ ವರ್ಗಾವಣೆ ಮಾಡಿಕೊಂಡ ಘಟನೆ ಧಾರವಾಡದಿಂದ ವರದಿಯಾಗಿದೆ ಈ ಕುರಿತು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಧಾರವಾಡ ಮೂಲದ ಸ್ಮೀತಾ ಅವರಿಗೆ ಬರ್ಕಾ ಶರ್ಮಾ ಎಂಬ ಹೆಸರಿನ ಅಪರಿಚಿತ ಮಹಿಳೆಯೊಬ್ಬರು ಕರೆ ಮಾಡಿ. ನಾನು ಮುಂಬೈ ಕ್ಯಾಶ್ ಪೇ ಬ್ಯಾಂಕ್ ವಿಭಾಗದಿಂದ ಕರೆ ಮಾಡುತ್ತಿದ್ದೇನೆ. ನಿಮ್ಮ ಕ್ರೇಡಿಟ್ ಕಾರ್ಡ್ ಕ್ಯಾಶ್ ಬ್ಯಾಕ್ ಪಾಯಿಂಟ್ಸ್ […]