ಅದ್ಯಾಕೆ ಹಿಂದೂ ದೇವಸ್ಥಾನಗಳೇ ಟಾರ್ಗೆಟ್ ಆಗುತ್ತಿವೆ, ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ?
Saturday, September 18th, 2021ಮಂಗಳೂರು : ಕರ್ನಾಟಕದಲ್ಲಿ ತಾಲಿಬಾನ್ ಸರ್ಕಾರ ಇದ್ಯಾ ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸುತ್ತಿದ್ದೀರಾ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಧರ್ಮೇಂದ್ರ ಅವರು, ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ ಸ್ವಾಮಿ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ […]