ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಳ, ಪರಿಹಾರಕ್ಕೆ ಸರಕಾರದ ದಿವ್ಯ ನಿರ್ಲಕ್ಷ್ಯ : ಮೋನಪ್ಪ ಭಂಡಾರಿ
Friday, March 10th, 2017ಮಂಗಳೂರು : ರಾಜ್ಯ ಸರಕಾರದ ಬರ ನಿರ್ವಹಣಾ ನೀತಿಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ದಕ ಜಿಲ್ಲಾ ಸಮಿತಿಯ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು . ರಾಜ್ಯದಲ್ಲಿ ಅಧಿಕೃತವಾಗಿ 160 ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದ್ದು ರಾಜ್ಯ ಸರ್ಕಾರ ಈ ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದೆ. ದುರದೃಷ್ಟದ ಸಂಗತಿಯೆಂದರೆ ಬರಗಾಲದ ಭೀಕರತೆ ಹೆಚ್ಚಾಗಿರುವ ಜಿಲ್ಲೆಗಳಲ್ಲಿ ರಾಜ್ಯ ಸರ್ಕಾರ ಬರ ಪರಿಹಾರ ಕಾಮಗಾರಿಯನ್ನು ಕೈಗೊಳ್ಳಬೇಕಾದ ಮುಖ್ಯಮಂತ್ರಿ ಮತ್ತು ಆಡಳಿತ ಪಕ್ಷದ ಅಧ್ಯಕ್ಷರು ದಿವ್ಯ ನಿರ್ಲಕ್ಷ್ಯ ತೋರುತ್ತಿ ದ್ದಾರೆ ಎಂದು […]