ಫೇಸ್‌ಬುಕ್ ನಲ್ಲಿ ಹಿಂದೂ ದೇವರುಗಳನ್ನು ಕೀಳುಮಟ್ಟದಲ್ಲಿ ನಿಂದಿಸಿ ಪೋಸ್ಟ್
Monday, June 18th, 2018ಮಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವರು, ದೈವಗಳನ್ನು ಅತ್ಯಂತ ಕೀಳುಭಾಷೆ ಬಳಸಿ ನಿಂದಿಸಿ , ಫೇಸ್‌ಬುಕ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಬಷೀರ್ ಅಡ್ಯಾರ್ ಬಷೀರ್ ಹೆಸರಿನ ಖಾತೆಯಲ್ಲಿ ಪೋಸ್ಟ್ ಮಾಡಿದ ಫೋಟೋ ಗಳು ವೈರಲ್ ಆಗಿದ್ದು ಅದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ಹಿಂದೂ ದೇವರುಗಳನ್ನು ಮಾತ್ರವಲ್ಲದೇ ಛತ್ರಪತಿ ಶಿವಾಜಿ ಮಹಾರಾಜ್ , ಪ್ರಧಾನಿ ನರೇಂದ್ರ ಮೋದಿ ಫೊಟೊ ಗಳನ್ನು ವಿರೂಪಗೊಳಿಸಿ ಅವಹೇಳನಕಾರಿಯಾದ ರೀತಿಯಲ್ಲಿ ಪೋಸ್ಟ ಮಾಡಲಾಗಿದೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಷೀರ್ ಹೆಸರಿನ ನ ಈ […]