ಬಸವಣ್ಣನವರ ತತ್ವ ಆದರ್ಶಗಳಲ್ಲಿ ನಂಬಿಕೆ ಇದ್ದರೆ ಮೊದಲು ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿ: ಸಚಿವ ಎನ್ ಎಸ್ ಭೋಸರಾಜು
Sunday, December 1st, 2024ಮಡಿಕೇರಿ : ಸಮ ಸಮಾಜದ ಸೃಷ್ಟಿಗಾಗಿ ಹೋರಾಡಿದ ಸಾಮಾಜಿಕ ಹರಿಕಾರರು, ಸಮಾಜ ಸುಧಾರಕರಾದ ಬಸವಣ್ಣನವರು ಪ್ರತಿಪಾದಿಸಿದ ಆದರ್ಶಗಳು ನಮಗೆ ಸದಾಕಾಲ ವಿಶ್ವಭ್ರಾತೃತ್ವದ ಸನ್ಮಾರ್ಗದಲ್ಲಿ ನಡೆಯುವ ಬೆಳಕನ್ನು ನೀಡುತ್ತಿದೆ. ಮೇಲು-ಕೀಳು ಎಂಬ ಅಸಮಾನತೆಯ ಸಮಾಜವನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಹೋರಾಟ ನಡೆಸಿದ್ದ ಸಾಮಾಜಿಕ ಕ್ರಾಂತಿಕಾರಿ ಬಸವಣ್ಣ ಅವರನ್ನು ಓರ್ವ ಹೇಡಿ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವಮಾನಿಸಿರುವುದು ನಿಜಕ್ಕೂ ಖಂಡನೀಯ. ನಿಜಕ್ಕೂ ಬಿಜೆಪಿ ನಾಯಕರು ಬಸವಣ್ಣನವರ ತತ್ವ ಆದರ್ಶಗಳನ್ನು ಪಾಲಿಸುತ್ತಿದ್ದಾರೆ ಎಂದಾದರೆ ತಕ್ಷಣ ಯತ್ನಾಳ್ ಅವರನ್ನು […]