ಬೈಕ್ ಕಳ್ಳತನ ಮಾಡಿದ ವ್ಯಕ್ತಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

Monday, September 18th, 2023
subramani

ಸುಳ್ಯ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಸೋಮವಾರಪೇಟೆಯ ಬಸವನಹಳ್ಳಿಯ ಸುಬ್ರಮಣಿ (26) ಬಂಧಿತ ಆರೋಪಿ. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,ತನಿಖೆ ನಡೆಸಿದ ಸುಳ್ಯ ಪೊಲೀಸ್ ಉಪ ನಿರೀಕ್ಷಕರು ಮತ್ತು ಸಿಬ್ಬಂದಿ ತಂಡ ಕ್ಷೀಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಕುಂಜ ಎಂಬಲ್ಲಿ ಆರೋಪಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ. ಇದಲ್ಲದೆ ಆರೋಪಿ ಸುಬ್ರಮಣಿ ಕೆಲ ದಿನಗಳ ಹಿಂದೆ ಸುಳ್ಯ […]

ಬಸವನಹಳ್ಳಿಯಲ್ಲಿ ವೀರಶೈವ ಲಿಂಗಾಯಿತರ ಜಿಲ್ಲಾ ಮಟ್ಟದ ಕ್ರೀಡಾಕೂಟ

Monday, November 18th, 2019
krida-kuta

ಮಡಿಕೇರಿ : ಅಖಿಲ ಭಾರತ ವೀರಶೈವ ಮಹಾಸಭಾ ಕೊಡಗು ಜಿಲ್ಲಾ ಘಟಕ ಹಾಗೂ ಕ್ರೀಡಾ ಸಮಿತಿ ವತಿಯಿಂದ ಜಿಲ್ಲಾಮಟ್ಟದ ವೀರಶೈವ ಲಿಂಗಾಯಿತ ಕ್ರೀಡಾಕೂಟಕ್ಕೆ ಬಸವನಹಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ವಿರಾಜಪೇಟೆಯ ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ ಮಾತಡನಾಡಿದ ಅವರು, ಪ್ರತಿಯೊಬ್ಬರು ಕ್ರೀಡಾಕೂಟದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು, ಸಮುದಾಯದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಿವುದು ಹಾಗೂ ಜನಾಂಗದಲ್ಲಿ ಸಂಘಟನೆ, ಪ್ರೀತಿ […]