ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಅನುಮೋದನೆ
Tuesday, July 13th, 2021ಬೆಂಗಳೂರು : ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿಯ 2021-22 ನೇ ಸಾಲಿನ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸೋಮವಾರ ಚಾಲನೆ ನೀಡಲಾಯಿತು. ಮಂಡಳಿ ವತಿಯಿಂದ ಕೈಗೊಳ್ಳಲಾಗಿರುವ 134 ಕಾಮಗಾರಿಗಳ ಪೈಕಿ ಈವರೆಗೆ 76 ಕಾಮಗಾರಿಗಳು ಪೂರ್ಣಗೊಂಡಿದ್ದು, 58 ಕಾಮಗಾರಿಗಳು ಬಾಕಿ ಇರುತ್ತವೆ. ಒಟ್ಟು 500 ಕೋಟಿ ರೂ ವೆಚ್ಚದ ಅನುಭವ ಮಂಟಪ ಯೋಜನೆಗೆ ಸರ್ಕಾರ 200 ಕೋಟಿ ರೂ ಹಂಚಿಕೆ ಮಾಡಿದೆ. 101 ಎಕರೆ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುತ್ತಿದ್ದು, ಹನ್ನೊಂದು […]