ಬಸ್ ಮಾಲಕರಿಂದ ಪ್ರಯಾಣಿಕರ ಮೇಲೆ ಟೋಲ್ ಸೆಸ್ ಹೇರಿಕೆ, ಹೋರಾಟ ಸಮಿತಿ ವಿರೋಧ
Monday, February 17th, 2020ಮಂಗಳೂರು : ಫಾಸ್ಟ್ ಟಾಗ್ ಕಡ್ಡಾಯ, ಟೋಲ್ ದರಗಳ ಹೆಚ್ಚಳವನ್ನು ಮುಂದಿಟ್ಟು ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಬಸ್ ಮಾಲಕರು ಪ್ರತಿ ಸ್ಟೇಜ್ ಗೆ ಟಿಕೇಟ್ ಮೇಲೆ ತಲಾ ಒಂದು ರೂಪಾಯಿ ಪ್ರಯಾಣ ದರ ಹೆಚ್ಚಳ ಮಾಡಿರುವುದು ಖಂಡನೀಯ. ಜಿಲ್ಲಾಡಳಿತ, ಆರ್ ಟಿ ಎ ಅನುಮತಿ ಪಡೆಯದೆ ಈ ರೀತಿ ಏಕಪಕ್ಷೀಯ, ನಿಯಮ ಬಾಹಿರ ಏರಿಕೆ ಮಾಡುವುದನ್ನು ಒಪ್ಪಲಾಗದು, ಉಭಯ ಜಿಲ್ಲಾಡಳಿತಗಳು ತಕ್ಷಣ ಮಧ್ಯ ಪ್ರವೇಶಿಸಿ ದರ ಏರಿಕೆಯನ್ನು ತಡೆ ಹಿಡಿದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು […]