ಬಸ್ಸು ಕಾರು ಅಪಘಾತ – ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಮೃತ್ಯು
Saturday, December 28th, 2019ಮಂಗಳೂರು : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆತ್ತಿಕಲ್ ನಲ್ಲಿ ಮಂಗಳೂರಿನಿಂದ ಮೂಡಬಿದಿರೆಯ ಕಡೆ ಚಲಿಸುತ್ತಿದ್ದ ಬಸ್ಸು ಚಾಲಕ ನಿಯಂತ್ರಣ ತಪ್ಪಿಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಡಿ.28 ರ ಶನಿವಾರ ಸಂಜೆ ನಡೆದಿದೆ. ಅಪಘಾತದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮೃತರನ್ನು ಡಾ.ವೆರ್ನಾನ್ ಡಿ ಸಿಲ್ವಾ, ಪ್ರಾಂಶುಪಾಲರು, ಎಂಎಲ್ಟಿ (ಮೆಡಿಕಲ್ ಲ್ಯಾಬ್ ಟೆಕ್ನಾಲಜಿ) ಆಳ್ವಾಸ್ ಕಾಲೇಜು, ಮೂಡಬಿದ್ರಿ ಎಂದು ಗುರುತಿಸಲಾಗಿದೆ. ಶ್ರೀರಾಮ್ ಟ್ರಾವೆಲ್ಸ್ ಗೆ ಸೇರಿದ ಬಸ್ ಇದಾಗಿದ್ದು ಮಂಗಳೂರಿನಿಂದ […]