ಅನ್ ಲಾಕ್ ಆದರೆ ಬಸ್ ಸಂಚಾರ
Thursday, June 3rd, 2021ಹುಬ್ಬಳ್ಳಿ: ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಲಾಕ್ ಡೌನ್ ಜಾರಿ ಮಾಡಿತ್ತು. ಅದರಂತೆ ಬಸ್ ಸೇವೆಗಳನ್ನು ಸಹ ಸ್ಥಗಿತಗೊಳಿಸಿತ್ತು. ಈಗ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ಸರ್ಕಾರ ಅನ್ ಲಾಕ್ ಮಾಡುವ ನಿರ್ಧಾರಕ್ಕೆ ಬಂದರೆ. ಬಸ್‌ಗಳ ಚಾಲನೆಯನ್ನು ಮಾಡುವುದಾದರೆ ಈಗ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗ ಯಾವ ರೀತಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಗ್ರಾಮೀಣ ವಿಭಾಗದ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡ ಅವರು ಮಾಹಿತಿ ನೀಡಿದ್ದಾರೆ. ಈಗಾಗಲೇ ಜೂನ್ 7 ರ ವರೆಗೆ […]