ಬಾಂಗ್ಲಾದೇಶದಲ್ಲಿ ಇಸ್ಕಾನ್‌ ದೇವಾಲಯದ ಮೇಲೆ ದಾಳಿ, ಮಂಗಳೂರಿನಲ್ಲಿ ಇಸ್ಕಾನ್‌ ಭಕ್ತರ ಪ್ರತಿಭಟನೆ

Tuesday, October 26th, 2021
iskcon

ಮಂಗಳೂರು : ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿ ಖಂಡಿಸಿ, ನಗರದ ಆರ್ಯಸಮಾಜ ರಸ್ತೆಯ ಇಸ್ಕಾನ್‌ ಮಂದಿರ ವತಿಯಿಂದ ಮಂಗಳವಾರ ಕೃಷ್ಣನ ಕೀರ್ತನೆಗಳನ್ನು ಹಾಡಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ  ಮಂದಿರದ ಅಧ್ಯಕ್ಷ ಕಾರುಣ್ಯ ಸಾಗರದಾಸ್‌, ಬಾಂಗ್ಲಾದೇಶದಲ್ಲಿರುವ ಧಾರ್ಮಿಕ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲಿನ ದಾಳಿ ಅಮಾನುಷವಾದದ್ದು. ಅಲ್ಲಿನ ಹಿಂದುಗಳಿಗೆ ಬೆಂಬಲ ನೀಡಬೇಕು ಎನ್ನುವ ಉದ್ದೇಶದಿಂದ ವಿಶ್ವಾದ್ಯಂತ ಇಸ್ಕಾನ್‌ ದೇವಾಲಯಗಳಲ್ಲಿ ಈ ಪ್ರತಿಭಟನೆ ಆಯೋಜಿಸಲಾಗುತ್ತಿದೆ. ಜಾತಿ ಬೇಧ ಇಲ್ಲದೆ, ಎಲ್ಲರನ್ನು ಒಟ್ಟು ಸೇರಿಸಿ ಮುಂದುವರಿಯುವುದು ಇಸ್ಕಾನ್‌ನ ಆಶಯ. ಆದರೆ […]

ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯ ಹಾಗೂ ಹಿಂದೂ ಮನೆಗಳ ಧ್ವಂಸ, ವಿಶ್ವ ಹಿಂದು ಪರಿಷತ್ ಪ್ರತಿಭಟನೆ

Wednesday, October 20th, 2021
VHP protest

ಮಂಗಳೂರು : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಿಖ್ಖರ ಮೇಲಿನ ದೌರ್ಜನ್ಯ, ಹಿಂದೂ ದೇವಾಲಯ ಹಾಗೂ ಹಿಂದೂ ಮನೆಗಳ ಧ್ವಂಸವನ್ನು ಖಂಡಿಸಿ ವಿಶ್ವಹಿಂದು ಪರಿಷತ್ ವತಿಯಿಂದ  ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿಯೂ ಬುಧವಾರ ಪ್ರತಿಭಟನೆ ನಡೆಯಿತು. ಮಲ್ಲಿಕಟ್ಟೆ ದ್ವಾರದ ಬಳಿ ಸೇರಿದ ನೂರಾರು ಕಾರ್ಯಕರ್ತರು ಬಾಂಗ್ಲಾ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬಾಂಗ್ಲಾ ಸರಕಾರದ ನಡೆಯನ್ನು ಖಂಡಿಸಿದರು. ಅಲ್ಲದೆ ಕೆಲಹೊತ್ತು ರಸ್ತೆ ತಡೆಯ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಹಿಂಪ ವಿಭಾಗ ಕಾರ್ಯದರ್ಶಿ […]

ಯುವತಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಮದ್ಯದ ಬಾಟ್ಲಿಇಟ್ಟ ಬಾಂಗ್ಲಾದೇಶಿ ಕಾಮುಕರು

Friday, May 28th, 2021
Gang Rape

ಬೆಂಗಳೂರು : ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ಆಧಾರ್ ಕಾರ್ಡ್ ಪಡೆದು  ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಆರ್ ಐ ಲೇಔಟ್  ನಲ್ಲಿ ಇದ್ದ ಗುಂಪೊಂದು ಯುವತಿಯೊಬ್ಬಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಆಕೆಯ ಖಾಸಗಿ ಅಂಗಕ್ಕೆ ಮದ್ಯದ ಬಾಟಲಿ ಇಟ್ಟು ಪೈಶಾಚಿಕ ಕೃತ್ಯವೆಸಗಿದ ಆಘಾತಕಾರಿ ಘಟನೆ ಎನ್ ಆರ್ ಐ ಲೇಔಟ್‌ನಲ್ಲಿ ನಡೆದಿದೆ. ಎನ್ ಆರ್ ಐ ಲೇಔಟ್‌ನಲ್ಲಿರುವ ಮನೆಗೆ ಆಗಾಗ ಸ್ನೇಹಿತರ ಜೊತೆ ಪಾರ್ಟಿ ಮಾಡುತ್ತಿದ್ದರು. 6 ದಿನಗಳ ಹಿಂದಷ್ಟೇ ಆತ್ಯಾಚಾರಕ್ಕೆ ಒಳಗಾದ […]

ಕೊರೋನಾ ವೈರಸ್​ ಭೀತಿ : ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸ ರದ್ದು

Monday, March 9th, 2020
PM

ನವದೆಹಲಿ : ವಿಶ್ವದೆಲ್ಲೆಡೆ ಕೊರೋನಾ ಭೀತಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸವನ್ನು ರದ್ದು ಮಾಡಲಾಗಿದೆ ಎಂದು ಪ್ರಧಾನಿ ಸಚಿವಾಲಯ ತಿಳಿಸಿದೆ. ಎಲ್ಲವೂ ಅಂದುಕೊಂಡತೆ ನಡೆದಿದ್ದರರೆ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾಜೊತೆಗೆ ದ್ವಿಪಕ್ಷೀಯ ಮಾತುಕತೆಗಾಗಿ ಇಂದು ಬಾಂಗ್ಲಾದೇಶಕ್ಕೆ ತೆರಳಬೇಕಿತ್ತು. ಅಲ್ಲದೆ, ವಿವಿಧ 7 ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಮಾರಣಾಂತಿಕ ಕೊರೋನಾ ವೈರಸ್ ಭೀತಿ ಎಲ್ಲೆಡೆ ವ್ಯಾಪಿಸಿರುವ ಕಾರಣ ಮೋದಿ ಅವರ ಆರೋಗ್ಯದ ಹಿತದೃಷ್ಟಿಯಿಂದ ಬಾಂಗ್ಲಾ ಪ್ರವಾಸವನ್ನು ರದ್ದು ಮಾಡಲಾಗಿದೆ […]

ಅಕ್ರಮವಾಗಿ 25.79 ಕೆಜಿ ಚಿನ್ನ ಸಾಗಿಸುತ್ತಿದ್ದ ಇಬ್ಬರ ಬಂಧನ

Tuesday, November 12th, 2019
kolkata

ಕೋಲ್ಕತ್ತಾ : ಅಕ್ರಮವಾಗಿ 25.79 ಕೆಜಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಡಿಆರ್‌ಐ ಅಧಿಕಾರಿಗಳು ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 10 ಕೋಟಿ ರೂ. ಮೌಲ್ಯದ 25.79 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಗಳನ್ನು ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಕೋರ್ಟಿಗೆ ಹಾಜರು ಪಡಿಸಿದ್ದಾರೆ. ಸಿಲಿಗುರಿ ಹಾಗೂ ಹೌರಾ ನಗರದಲ್ಲಿ ಚಿನ್ನವನ್ನು ಅಕ್ರವಾಗಿ ಸಾಗಿಸುತ್ತಿದ್ದ ಆರು ಜನರನ್ನು ಡಿಆರ್‌ಐ ಅಧಿಕಾರಿಗಳು ಅಕ್ಟೋಬರ್ […]

ವಿದೇಶಿಗರ ಬಳಿ ಅಧಿಕೃತ ಪತ್ರ ಇಲ್ಲದಿದ್ದರೆ ತಕ್ಷಣ ವಾಪಸ್ ಕಳುಹಿಸಲು ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇವೆ: ಡಾ. ಜಿ. ಪರಮೇಶ್ವರ್

Wednesday, August 15th, 2018
parameshwara

ತುಮಕೂರು: ಬಾಂಗ್ಲಾದೇಶ ಸೇರಿದಂತೆ ವಿದೇಶಿಗರ ಬಳಿ ಅಧಿಕೃತ ಪತ್ರ ಇಲ್ಲದಿದ್ದರೆ ತಕ್ಷಣ ವಾಪಸ್ ಕಳುಹಿಸಲು ಎಲ್ಲಾ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ವೀಸಾ ಅವಧಿ ಪೂರ್ಣಗೊಂಡಿದ್ದರೂ ಇಲ್ಲಿಯೇ ಉಳಿದುಕೊಂಡು ಡ್ರಗ್ಸ್ ದಂಧೆ ಮಾಡುತ್ತಿದ್ದ 107 ಜನ ಆಫ್ರಿಕಾ ಪ್ರಜೆಗಳನ್ನು ವಾಪಸ್ ಕಳುಹಿಸುವ ಕ್ರಮಕ್ಕೆ ಮುಂದಾಗಿದ್ದೇವೆ. ಇಡೀ ರಾಜ್ಯದಲ್ಲಿ ಸೂಕ್ಷ್ಮವಾಗಿ ಗಮನಿಸಿ ಅಂತಹವರನ್ನು ವಾಪಸ್ ಕಳುಹಿಸಲಾಗುವುದು ಎಂದರು. ಸೈಬರ್ ಕ್ರೈಂ ಅನ್ನು ತಡೆಗಟ್ಟಲು ಪ್ರತ್ಯೇಕ ಸೈಬರ್ […]