ಫಿಶ್ ಕಟ್ಟಿಂಗ್ ಮಾಡುತ್ತಿದ್ದ ಬಿಹಾರ ಮೂಲದ ಮೂರು ಬಾಲಕಾರ್ಮಿಕರ ರಕ್ಷಣೆ

Friday, January 17th, 2020
ಫಿಶ್ ಕಟ್ಟಿಂಗ್ ಮಾಡುತ್ತಿದ್ದ ಬಿಹಾರ ಮೂಲದ ಮೂರು ಬಾಲಕಾರ್ಮಿಕರ ರಕ್ಷಣೆ

ಮಂಗಳೂರು : ಜನವರಿ 16 ರಂದು ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ತಂಡವು ಹೊೈಗೆ ಬಜಾರ್, ಮಂಗಳೂರು ಇಲ್ಲಿಗೆ ಅನಿರೀಕ್ಷಿತ ಭೇಟಿ ನೀಡಿ, ಮೀನು ಸಂಸ್ಕರಣಾ ಘಟಕದಲ್ಲಿ ಫಿಶ್ ಕಟ್ಟಿಂಗ್ ಕೆಲಸ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಮೂರು ಬಾಲಕಾರ್ಮಿಕರನ್ನು ಕೆಲಸದಿಂದ ಬಿಡಿಸಿ, ಪುನರ್ವಸತಿಗೊಳಿಸಿತು. ಮಾಲೀಕರ ವಿರುದ್ಧ ಮೊಕದ್ದಮೆ ದಾಖಲಿಸಲು ಕ್ರಮ ಕೈಗೊಳ್ಳಲಾಗಿದೆ. ತಂಡದಲ್ಲಿ ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ, ಹಿರಿಯ ಕಾರ್ಮಿಕ ನಿರೀಕ್ಷಕರು ರಾಜ ಶೇಖರ ರೆಡ್ಡಿ, ವಿರೇಂದ್ರ ಕುಂಬಾರ, ಮಂಗಳೂರು ದಕ್ಷಿಣ ಬಿ.ಆರ್.ಪಿ, ಗೀತಾ […]

ಬಾಲಕಾರ್ಮಿಕರಿಂದ ದುಡಿಮೆ ಶಿಕ್ಷಾರ್ಹ ಅಪರಾಧ: ಗಂಗಾಧರ್

Tuesday, June 12th, 2018
Child labor

ಮಂಗಳೂರು : ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆಯ ಕಾರ್ಮಿಕರ ಕಾಯ್ದೆ-1986ರ ಪ್ರಕಾರ 14 ವರ್ಷದ ಒಳಪಟ್ಟ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಯವುದೇ ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿಕೊಳ್ಳುವ ಮಾಲೀಕರಿಗೆ ರೂ. 20000 ದಿಂದ ರೂ. 50000 ದವರೆಗೆ ದಂಡ ಮತ್ತು 6 ತಿಂಗಳಿನಿಂದ 2 ವರ್ಷದವರೆಗೆ ಜೈಲು ಶಿಕ್ಷೆಯೊಂದಿಗೆ ರೂ. 20000 ಕಾರ್ಪಸ್ ನಿಧಿ ಪಾವತಿಸುವ ಶಿಕ್ಷೆ ಜಾರಿ ಮಾಡಬಹುದಾಗಿದೆ ಎಂದು ಮಂಗಳೂರು ಮುಖ್ಯ ನ್ಯಾಯಿಕ ದಂಡಾಧಿಕಾರಿ ಮತ್ತು ಹಿರಿಯ ಸಿವಿಲ್ […]

ಬೇಕರಿಯಲ್ಲಿ ಕೆಲಸ ಮಾಡುತಿದ್ದ ಓರ್ವ ಹುಡುಗಿ ಹಾಗೂ ಇಬ್ಬರು ಗಂಡು ಮಕ್ಕಳ ವಶ

Thursday, October 3rd, 2013
Child Labor

ಮಂಗಳೂರು : ಸಿಹಿತಿಂಡಿ ಬೇಕರಿಯಲ್ಲಿ ಕೆಲಸ ಮಾಡುತಿದ್ದ ಓರ್ವ ಹುಡುಗಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಗೃಹ ಕಾರ್ಮಿಕ ಹಕ್ಕುಗಳ ಒಕ್ಕೂಟದ ದೂರಿನ ಮೇರೆಗೆ ಬಾಲಕಾರ್ಮಿಕ ಇಲಾಖೆ ಅಕ್ಟೋಬರ್ 3, ಗುರುವಾರ ಮಧ್ಯಾಹ್ನ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಕೊಂಡಿದೆ. ಕೋಡಿಕಲ್ ಸುಂಕದಕಟ್ಟೆ ಎಂಬಲ್ಲಿ ಕೇರಳ ಮೂಲದ ರವಿ.ಟಿ. ಎಂಬವರು ನಡೆಸುತ್ತಿದ್ದ ಬೇಕರಿ ಯೊಂದರಲ್ಲಿ ಬಾಲಕಾರ್ಮಿಕರಾಗಿ ಈ ಮೂವರು ಮಕ್ಕಳು ದುಡಿಸುತ್ತಿದ್ದರು. ಗ್ರಹ ಕಾರ್ಮಿಕ ಹಕ್ಕುಗಳ ಒಕ್ಕೂಟದ ಆನಂದ ಮೂರ್ತಿಯವರಿಂದ ಮಾಹಿತಿ ಪಡೆದ ಬಾಲಕಾರ್ಮಿಕ ಇಲಾಖೆ ಇಂದು […]

ಬಾಲಕಾರ್ಮಿಕರ ಪುನರ್ವಸತಿಯು ಮುಖ್ಯ ಚೌಡಪುರ್ಕರ್ ಅರುಣ್

Wednesday, June 12th, 2013
Bala Karmika

ಮಂಗಳೂರು : ಬಾಲ ಕಾರ್ಮಿಕ ಪದ್ಧತಿ ಸಂಪೂರ್ಣ ನಿಷೇಧಕ್ಕೆ ಎಲ್ಲರೂ ಅಸ್ಥೆ ವಹಿಸಬೇಕು.  ಬಾಲಕಾರ್ಮಿಕರ ಪುನರ್ವಸತಿಗೆ ಪರಿಣಾಮಕಾರಿಯಾಗಿ ಯೋಜನೆ ರೂಪಿಸಬೇಕೆಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಮತ್ತು  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಶ್ರೀ ಚೌಡಪುರ್ಕರ್ ಅರುಣ್ ಅವರು ಹೇಳಿದರು. ಅವರು ಇಂದು ನಗರದ ಪುರಭವನದಲ್ಲಿ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘ ದಕ್ಷಿಣ ಕನ್ನಡ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು […]