ಪಾಕಿಸ್ಥಾನವು ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ : ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್
Monday, September 23rd, 2019ಚೆನ್ನೈ : ಕಳೆದ ಫೆಬ್ರವರಿಯಲ್ಲಿ ಭಾರತೀಯ ವಾಯುಪಡೆಯ ದಾಳಿಗೆ ನಾಮಾವಶೇಷವಾಗಿದ್ದ ಜೈಶ್-ಎ-ಮಹಮ್ಮದ್ ಉಗ್ರ ಸಂಘಟನೆಯ ಬಾಲಾಕೋಟ್ ಉಗ್ರ ತರಬೇತಿ ಶಿಬಿರ ಮತ್ತೆ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ನೀಡಿದ್ದಾರೆ. ಫೆಬ್ರವರಿ 26ರ ವಾಯು ದಾಳಿಯಲ್ಲಿ ಬಾಲಾಕೋಟ್ ಉಗ್ರ ತರಬೇತಿ ಶಿಬಿರ ಸಂಪೂರ್ಣವಾಗಿ ಹಾನಿಗೊಂಡಿತ್ತು ಮತ್ತು ನಾಶವಾಗಿತ್ತು. ಆದರೆ ಇದೀಗ ಮತ್ತೆ ಅದನ್ನು ಪುನರ್ ಸ್ಥಾಪಿಸಲಾಗಿದೆ ಎಂದು ರಾವತ್ ಅವರು ಮಾಹಿತಿ ನೀಡಿದರು. ಇಷ್ಟು ಮಾತ್ರವಲ್ಲದೇ ಸುಮಾರು 500 […]