ಬಾಳಿಗಾ ಕೊಲೆ ಪ್ರಕರಣದಲ್ಲಿ ಜಿ.ಎಸ್‌.ಬಿ. ಸಮಾಜ ಮತ್ತು ದೇವಳದ ಯಾವುದೇ ಪಾತ್ರವಿಲ್ಲ

Monday, May 9th, 2016
gsb

ಮಂಗಳೂರು: ಕಳೆದ ಮಾ. 21ರಂದು ಕೊಲೆಯಾದ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗಾ ಪ್ರಕರಣದಲ್ಲಿ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಅನಾವಶ್ಯಕವಾಗಿ ಜಿ.ಎಸ್‌.ಬಿ. ಸಮಾಜದ ಶ್ರೀ ದೇವಳದ ಹೆಸರು ಹಾಳು ಮಾಡುವ ಉದ್ದೇಶದಿಂದ ಪತ್ರಿಕೆಗಳು ಹಾಗೂ ದೃಶ್ಯ ಮಾಧ್ಯಮಗಳ ಮೂಲಕ ಅಪಪ್ರಚಾರ ಮಾಡುತ್ತಿವೆ. ಶ್ರೀ ಕಾಶೀಮಠ ಸಂಸ್ಥಾನ ಹಾಗೂ ಮಠಾಧಿಪತಿಗಳ ಕುರಿತಾಗಿ ಅನಗತ್ಯ ವದಂತಿ, ತಪ್ಪು ಮಾಹಿತಿ ನೀಡಿ ಸಾರ್ವಜನಿಕ ವಲಯದಲ್ಲಿ ಗೊಂದಲ ಉಂಟು ಮಾಡುತ್ತಿವೆ. ಇದು ಜಿ.ಎಸ್‌.ಬಿ. ಸಮಾಜದ, ಶ್ರೀ ದೇವಳದ ಹೆಸರು ಕೆಡಿಸುವ ಷಡ್ಯಂತ್ರವಾಗಿದೆ ಎಂದು […]

ಅನೈತಿಕ ಪೊಲೀಸ್‌ಗಿರಿ ವಿರುದ್ಧ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ

Tuesday, September 29th, 2015
Youth Congress padayatre

ಮಂಗಳೂರು : ನಗರದ ಲಾಲ್ ಭಾಗ್ ನಲ್ಲಿರುವ ಗಾಂಧಿ ಪ್ರತಿಮೆ ಬಳಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅನೈತಿಕ ಪೊಲೀಸ್‌ಗಿರಿ ವಿರುದ್ಧ ಆಯೋಜಿಸಿರುವ ಬೃಹತ್ ಪಾದಯಾತ್ರೆಯನ್ನು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಚಾಲನೆ ನೀಡಿದರು. ಕೋಮು ಪ್ರಚೋದನೆ ಮತ್ತು ಕೋಮುವಾದವನ್ನು ಬುಡಸಹಿತ ಕಿತ್ತು ಹಾಕಲು ಸಂಕಲ್ಪ ಮಾಡುವಂತೆ ಯುವಕರಿಗೆ ಕರೆ ನೀಡಿದರು. ಜಿಲ್ಲೆ ಶಾಂತಿ ಹಾಗು ಸೌಹಾರ್ಧತೆಯ ನೆಲೆಯಲ್ಲಿ ಹಿಂದೂ ಮುಸ್ಲೀಮರನ್ನು ಒಗ್ಗೂಡುವಂತೆ ಮಾಡಿದೆ. ಅದನ್ನು […]