ಪ್ರಾದೇಶಿಕ ಸುದ್ದಿಗಳು
ಪುತ್ತೂರಿನಲ್ಲಿ ಮೂರು ದಿನಗಳಲ್ಲಿ ಸುಮಾರು 150 ಕ್ಕೂ ಮಿಕ್ಕಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಪುತ್ತೂರು : ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿಯನ್ನು ಮೆಚ್ಚಿ ಕಳೆದ ಮೂರು ದಿನಗಳಲ್ಲಿ ಸುಮಾರು 150 ಕ್ಕೂ ಮಿಕ್ಕಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮತ್ತೆ...