ಕಾಂಗ್ರೆಸ್ ಅನ್ನು ಕರ್ನಾಟಕದ ಜನತೆ ತಿರಸ್ಕರಿಸುವುದು ನಿಶ್ಚಿತ : ನರೇಂದ್ರ ಮೋದಿ
Sunday, May 6th, 2018ಮಂಗಳೂರು : ಮಕ್ಕಳ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ದೋಷಿಗಳಿಗೆ ಮರಣ ದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ನಾವು ಅನುಮೋದನೆ ನೀಡಿದ್ದೇವೆ. ನಮ್ಮ ಸರ್ಕಾರ ಬಡವರು ಮತ್ತು ನಿರ್ಲಕ್ಷಿತರ ಸೇವೆಗೆ ಸಮರ್ಪಿತವಾಗಿದೆ. ಅವರ ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಅವರನ್ನು ಸಬಲೀಕರಣಗೊಳಿಸುವಲ್ಲಿ ಮಹತ್ವದ ಹೆಜ್ಜೆಯಿಟ್ಟಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶನಿವಾರ ಮಂಗಳೂರಿನ ನೆಹರೂ ಮೈದಾನಿನಲ್ಲಿ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನೋಟು ಅಮಾನ್ಯೀಕರಣದ ಆಘಾತದಿಂದ ಕಾಂಗ್ರೆಸ್ ಇನ್ನೂ ಹೊರ ಬಂದಿಲ್ಲ. ಕಾಂಗ್ರೆಸ್ ಸುಳ್ಳನ್ನೇ ಹಬ್ಬಿಸುತ್ತದೆ. ಯಾರಾದರೂ ಸತ್ಯ […]