ಶೀಲ ಶಂಕಿಸಿ ಪತ್ನಿಯನ್ನೇ ಕೊಲೆ ಮಾಡಿದ ಪತಿ
Tuesday, June 22nd, 2021ಬೆಂಗಳೂರು : ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯಿಂದ ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಆಶಾ ಎಂದು ಗುರುತಿಸಲಾದೆ. ಮಣಿ ತನ್ನ ಪತ್ನಿಯನ್ನು ಕೊಂದ ಪತಿರಾಯ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಅದೇ ರೀತಿ ಸೋಮವಾರ ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ. ಮಣಿ ಇತ್ತೀಚೆಗೆ ವಿಪರೀತ ಮದ್ಯ ಕುಡಿಯಲು ಆರಂಭಿಸಿದ್ದ. ಹೀಗಾಗಿ ಪತ್ನಿಯ ಶೀಲದ […]