ಕೊರೋನಾ ಸೋಂಕು ಹೆಚ್ಚಳ : 20 ಮಂದಿ ಕೈದಿಗಳನ್ನು ಬಿಡುಗಡೆ ಮಾಡಿದ ಜಿಲ್ಲಾ ಕಾರಾಗೃಹ
Friday, May 28th, 2021ಮಂಡ್ಯ: ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ನ ನಿರ್ದೇಶನ ಮೇರೆಗೆ ಜಿಲ್ಲಾ ಕಾರಾಗೃಹದಿಂದ 20 ಮಂದಿ ಕೈದಿಗಳನ್ನುಬಿಡುಗಡೆ ಮಾಡಲಾಗಿದೆ. ಪ್ರಸ್ತುತ ಮಂಡ್ಯ ಜಿಲ್ಲಾ ಕಾರಾಗೃಹದಲ್ಲಿದ್ದ 20 ಮಂದಿಗೆ 45ದಿನಗಳ ಮಧ್ಯಂತರ ಜಾಮೀನು ದೊರಕಿದೆ. ಕೊರೊನಾ ಸೋಂಕು ನಿಮಿತ್ತ ಕೊಲೆ, ದರೋಡೆ, ಸಣ್ಣಪುಟ್ಟಪ್ರಕರಣಗಳು ಸೇರಿದಂತೆ 7 ವರ್ಷ ಮೇಲ್ಮಟ್ಟ ಶಿಕ್ಷೆಯಾಗುವ ಬಂಧಿತರನ್ನು ಹೊರತುಪಡಿಸಿ 7 ವರ್ಷದೊಳಗಿನ ಕಾರಾಗೃಹ ಶಿಕ್ಷೆಯಾಗುವ ನ್ಯಾಯಾಂಗ ಬಂಧಿತರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರಿಂಕೋರ್ಟ್ಹಾಗೂ ಹೈಕೋರ್ಟ್ ನಿರ್ದೇಶನ ನೀಡಿದೆ. ಆಮೇರೆಗೆ ಬಂಧಿತರು ಜಿಲ್ಲಾ ಕಾನೂನುಸೇವೆಗಳ ಪ್ರಾ ಧಿಕಾರಕ್ಕೆ […]