ಕಾಂಗ್ರೆಸ್ ಸರ್ಕಾರದಿಂದ ಸಾವಿರಾರು ಅರ್ಹ ಬಿಪಿಎಲ್ ಕಾರ್ಡ್ ರದ್ದು :- ಶಾಸಕ ಕಾಮತ್ ಆಕ್ರೋಶ

Saturday, October 26th, 2024
Vedvyasa-Kamath

ಮಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಪಡಿತರ ಚೀಟಿ ತಿದ್ದುಪಡಿ ನಡೆಯುತ್ತಿದ್ದು ಅನೇಕ ಅರ್ಹ ಬಡವರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಪಡಿಸಲಾಗುತ್ತಿದೆ. ಆ ಕಾರಣಕ್ಕೆ ಅನೇಕರಿಗೆ ಈ ತಿಂಗಳ ಪಡಿತರ ಅಕ್ಕಿಯನ್ನು ತಡೆಹಿಡಿಯಲಾಗಿದ್ದು ಬಡ ವರ್ಗದವರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಏಕಾಏಕಿ ಸಾವಿರಾರು ಅರ್ಹ ಬಿಪಿಎಲ್‌ ಚೀಟಿಗಳು ರದ್ದಾಗಿರುವ ಬಗ್ಗೆ ನಾಗರಿಕರು ದಿನನಿತ್ಯ ಕರೆ ಮಾಡಿ ಅಳಲು ತೋಡಿಕೊಳ್ಳುತ್ತಿದ್ದು ಇನ್ನೂ […]

ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗಿ ನೈಜ ಫಲಾನುಭವಿಗಳಿಗೆ ಅನ್ಯಾಯ : ಡಾ.ವೈ ಭರತ್ ಶೆಟ್ಟಿ

Monday, June 14th, 2021
bharath-shetty

ಮಂಗಳೂರು  : ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ನೈಜ ಬಿಪಿಎಲ್ ಫಲಾನುಭವಿಗಳ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗಿರುವುದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದಿತ್ತು. ಈ ವಿಷಯದ ಬಗ್ಗೆ ಅವರು ಜಿಲ್ಲಾಧಿಕಾರಿ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಜೊತೆ ಮಾತುಕತೆ ನಡೆಸಿರುತ್ತಾರೆ. ಈ ವಿಷಯದ ಕುರಿತು ಆಹಾರ ಇಲಾಖೆಯ ರಾಜ್ಯದ ಆಯುಕ್ತರೊಂದಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಪ್ರಸ್ತಾಪಿಸಿದಾಗ ಆಯುಕ್ತರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆ ಬಳಿಕ ಆಹಾರ ಇಲಾಖೆಯ ಜಿಲ್ಲೆಯ ಅಧಿಕಾರಿಗಳಿಗೆ […]

ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಮಾರ್ಗಸೂಚಿ ಕಡ್ಡಾಯ

Tuesday, December 15th, 2020
shabarimale

ಮಂಗಳೂರು : ಪ್ರಸ್ತುತ ಸಾಲಿನಲ್ಲಿ ಕೇರಳ ರಾಜ್ಯದ ಶಬರಿಮಲೆಯಲ್ಲಿ ಜರುಗುವ ಮಂಡಲ-ಮಕರವಿಳಕ್ಕು ಪರ್ವದ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳ ಆರೋಗ್ಯ ರಕ್ಷಣೆ ಹಾಗೂ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳು ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ ಮತ್ತು ಸೂಚನೆಗಳಂತೆ ಈ ಕೆಳಗಿನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸಲು ತಿಳಿಸಲಾಗಿದೆ. ಯಾತ್ರಾರ್ಥಿಗಳು ಕಡ್ಡಾಯವಾಗಿ (https://sabarimalaonline.org/)  ವೆಬ್‍ಸೈಟ್‍ನ ಪೋರ್ಟಲ್‍ನಲ್ಲಿ  ನೋಂದಣಿ ಮಾಡಿಕೊಂಡಿದ್ದರೆ ಅನುಮತಿಸಿದ ನಂತರದಲ್ಲಿ ಮಾತ್ರ ಶಬರಿ ಮಲೆ ದರ್ಶನಕ್ಕೆ ಅವಕಾಶ ಇರಲಿದೆ. ಪ್ರಥಮವಾಗಿ ಪ್ರತಿ ದಿನ ಒಂದು ಸಾವಿರ […]

ನ.1ರಂದು ನಾಪೋಕ್ಲುವಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Wednesday, October 30th, 2019
ನ.1ರಂದು ನಾಪೋಕ್ಲುವಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಮಡಿಕೇರಿ : ಇಂಡಿಯನ್ ಮೆಡಿಕಲ್ ಅಸೋಸಿಯೇಷನ್‌ನ ಕೊಡಗು ಜಿಲ್ಲಾ ಘಟಕದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ನ.1 ರಂದು ನಾಪೋಕ್ಲುವಿನ ಶ್ರೀ ರಾಮ ಟ್ರಸ್ಟ್ ಶಾಲಾ ಆವರಣದಲ್ಲಿ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅಸೋಸಿಯೇಷನ್‌ನ ಜಿಲ್ಲಾಧ್ಯಕ್ಷ ಡಾ.ಮೋಹನ್ ಅಪ್ಪಾಜಿ ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ಶಿಬಿರ ನಡೆಯಲಿದೆ ಎಂದರು. ಡಯಾಬಿಟಿಕ್, ಹೈಪರ್‌ಟೆನ್‌ಷನ್ ಸ್ಕ್ರೀನಿಂಗ್, ಕ್ಯಾನ್ಸರ್ ಸ್ಕ್ರೀನಿಂಗ್ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಕೊಡಗು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, […]

ಅನರ್ಹರಿಗೆ ಬಿಪಿಎಲ್ ಕಾರ್ಡ್ – ಕ್ರಿಮಿನಲ್ ಕೇಸು ದಾಖಲಿಸಲು ಉಸ್ತುವಾರಿ ಕಾರ್ಯದರ್ಶಿ ಸೂಚನೆ

Wednesday, October 16th, 2019
ZP-meeting

ಮಂಗಳೂರು :  ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಕಾರ್ಡು ಪಡೆದು, ಸರಕಾರಕ್ಕೆ ವಂಚನೆ ಮಾಡಿರುವವರ ವಿರುದ್ಧ ಐಪಿಸಿ 420 ಅಡಿ ಕ್ರಿಮಿನಲ್ ಕೇಸು ದಾಖಲಿಸಲು ರಾಜ್ಯ ಸರಕಾರದ ಕಂದಾಯ ಪ್ರಧಾನ ಕಾರ್ಯದರ್ಶಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸೂಚಿಸಿದ್ದಾರೆ. ಅವರು ಬುಧವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ […]

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದರೆ ಕ್ರಿಮಿನಲ್ ಕೇಸ್

Thursday, March 8th, 2018
ration-card

ಮಂಗಳೂರು: ಸರಕಾರವು ಬಡಜನರ ಅನುಕೂಲಕ್ಕಾಗಿ ತಕ್ಷಣ ಪಡಿತರ ಚೀಟಿ ವಿತರಣೆ ಯೋಜನೆಯನ್ನು ಜಾರಿಗೆ ತಂದಿದ್ದು, ಫೆ. 23 ರಿಂದ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಬಿಪಿಎಲ್ ಪಡಿತರ ಚೀಟಿ ಪಡೆಯಲು ಕುಟುಂಬದ ವಾರ್ಷಿಕ ಆದಾಯ ಮಿತಿಯನ್ನು 1.20 ಲಕ್ಷ ರೂ.ಒಳಗೆ ಸರಕಾರವು ನಿಗದಿ ಪಡಿಸಿದೆ. ಆದರೆ, ಕೆಲವು ಅರ್ಜಿಗಳನ್ನು ಪರಿಶೀಲಿಸಿದಾಗ, ಆದಾಯದ ಬಗ್ಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆಯುತ್ತಿರುವುದು/ಪಡೆಯಲೆತ್ನಿಸುತ್ತಿರುವುದು ಕಂಡು ಬಂದಿದೆ. ಇದಲ್ಲದೆ, ಬಿಪಿಎಲ್ ಪಡಿತರ ಚೀಟಿ ಪಡೆಯುವ ಉದ್ದೇಶಕ್ಕಾಗಿ ಕುಟುಂಬವನ್ನು ವಿಂಗಡಿಸಿ, ಒಂದೇ […]

ಬಿಪಿಎಲ್ ಕಾರ್ಡ್ ಸಮಸ್ಯೆ ಬಗೆಹರಿಸಿದ ಶ್ರೇಯಸ್ಸು ನಮ್ಮದು: ಖಾದರ್

Friday, January 19th, 2018
u-t-kader

ಮಂಗಳೂರು :ಹಿಂದಿನ ಬಿಜೆಪಿ ಸರ್ಕಾರ ಬಿಪಿಎಲ್ ಕಾರ್ಡ್ ಸರಿಯಾಗಿ ವಿತರಿಸಿಲ್ಲ ಹಾಗಾಗಿ ಸಾಕಷ್ಟು ಗೊಂದಲಗಳು ಉಂಟಾಗಿತ್ತು, ಆದರೆ ಕಾಂಗ್ರೆಸ್ ಸರ್ಕಾರ 33 ಲಕ್ಷ 70 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ವಿತರಿಸಿದ್ದೇವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೂವರೆ ಕೋಟಿ ಜನರು ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ ಎಲ್ಲವನ್ನೂ ಪಾರದರ್ಶಕ ಅನ್ ಲೈನ್ ವ್ಯವಸ್ಥೆಯಡಿ ತಂದಿದ್ದೇವೆ ಲಕ್ಷಾಂತರ ಬೋಗಸ್ ಕಾರ್ಡ್ ಪತ್ತೆಹಚ್ಚಿದ್ದೇವೆ […]