ಮಕ್ಕಳನ್ನು ಪ್ರೀತ್ಯಾಧಾರಗಳಿಂದ ಬೆಳೆಸುವ ಅಗತ್ಯವಿದೆ : ಗೋಪಾಲಕೃಷ್ಣ ಬಜ್ಪೆ

Saturday, February 23rd, 2019
Billawar-Padubelle School

ಮಂಗಳೂರು  : ದೂರದೃಷ್ಠಿವುಳ್ಳ ಪಾಲಕರಿಂದ ಮಕ್ಕಳ ಜಾಗೃತಿ ಸಾಧ್ಯವಾಗಿದ್ದು ವಿನಯತೆಯ ಬುದ್ಧಿವಾದ ಮಕ್ಕಳ ಮಾನಸಿಕ ವಿಕಾಸಕ್ಕೆ ಪೂರಕವಾಗಿರುತ್ತದೆ ಮತ್ತು ಪಾಲಕರು ಜಾಗೃತವಾಗಿದ್ದಾಗಲೇ ಮಕ್ಕಳು ಸಂಸ್ಕಾರಯುತ ವಾಗಿ ಬೆಳೆಯುತ್ತಾರೆ. ಆದುದರಿಂದ ಬರೇ ಬರಹ, ಶಿಕ್ಷಣಕ್ಕಿಂತ ಪಾಲಕರರ ನುಡಿನಡೆಗಳಿಂದಲೇ ಮಕ್ಕಳಲ್ಲಿ ಬದಲಾವಣೆ ತರಲುಸಾಧ್ಯ. ಪಾಲಕರು ಮಕ್ಕಳ ದೇಹದ ಫಿಟ್‌ನೆಸ್ ಜೊತೆಗೆ ಮಾನಸಿಕ ಸಮತೋಲನವನ್ನೂ ತಿಳಿದು ಮಕ್ಕಳನ್ನು ಪ್ರೀತ್ಯಾಧಾರಗಳಿಂದ ಬೆಳೆಸುವ ಅಗತ್ಯವಿದೆ. ಆದುದರಿಂದ ನಾವು ಪಾಲಕರು ಎನ್ನುವ ಅಹಂ ಮರೆತು ತಮ್ಮ ಜೀವನಶೈಲಿಯಲ್ಲಿ ಕೆಲವು ಚಿಕ್ಕಪುಟ್ಟ ಮಾರ್ಪಾಡುಗಳನ್ನು ಮಾಡಿಕೊಂಡರೆ ಸುಸಂಸ್ಕೃತ ಮಕ್ಕಳನ್ನು […]

ಬಿಲ್ಲವರ ಅಸೋಸಿಯೇಶನ್ ಮುಂಬಯಿ ಏಕಾಹ ಭಜನೆ

Saturday, June 20th, 2015
Billawara Bhajane

ಮುಂಬಯಿ : ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಸಾಮಾಜಿಕ ಮತ್ತು ಧಾರ್ಮಿಕ ಉಪ ಸಮಿತಿಯು ಇಂದಿಲ್ಲಿ ನಿರಂತರ 24 ತಾಸುಗಳ ಭಜನಾ ಕಾರ್ಯಕ್ರಮವನ್ನು ಸಾಂತಕ್ರೂಜ್ ಪೂರ್ವದ ಅಸೋಸಿಯೇಶನ್ ಭವನದಲ್ಲಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಸನ್ನಿಧಿಯಲ್ಲಿ ನಡೆಸಿತು. ಇಂದಿಲ್ಲಿ ಶನಿವಾರ ಮುಂಜಾನೆ ಸುರ್ಯೋದಯದ 6.04 ರ ವೇಳೆಗೆ ಏಕಾಹ ಭಜನಾ ಕಾರ್ಯಕ್ರಮಕ್ಕೆ ಸಮಾಜ ಸೇವಕ ವಾಮನ ಪೂಜಾರಿ ದೀಪ ಪ್ರಜ್ವಲಿಸಿ ಚಾಲನೆಯನ್ನೀಡಿದರು. ಶ್ರೀ ಧನಂಜಯ ಶಾಂತಿ ಉಳ್ಳೂರು ಮತ್ತು ಶ್ರೀ ಶೇಖರ ಶಾಂತಿ ಉಳ್ಳೂರು ತಮ್ಮ ಪೌರೋಹಿತ್ಯದಲ್ಲಿ […]

ಮುಂಬಯಿ ಬಿಲ್ಲವರ ಅಸೋಸಿಯೇಶನ್ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಡಿ. ಕೋಟ್ಯಾನ್ ಅಯ್ಕೆ

Saturday, August 9th, 2014
Billava Mumbai

ಮುಂಬಯಿ: ನಗರದ ಹಿರಿಯ ಸಾಮಾಜಿಕ ಸಂಸ್ಥೆ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಡಿ. ಕೋಟ್ಯಾನ್ ಆಯ್ಕೆಯಾದರು. ಕಳೆದ ಶುಕ್ರವಾರ ಸಂಜೆ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವ ಭವನದಲ್ಲಿ ಜರಗಿದ ಬಿಲ್ಲವರ ಅಸೋಸಿಯೇಶನ್ನ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಡೆಸಲಾದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ನಿತ್ಯಾನಂದ ಡಿ.ಕೋಟ್ಯಾನ್ ನೂತನ ಅಧ್ಯಕ್ಷರಾಗಿ, ಜ್ಯೋತಿ ಕೆ.ಸುವರ್ಣ ಅವರು ಉಪಾಧ್ಯಕ್ಷ, ಡಾ| (ನ್ಯಾಯವಾದಿ) ಯು. ಧನಂಜಯ ಕುಮಾರ್ ಅವರು ನೂತನ ಗೌರವ ಪ್ರಧಾನ ಕಾರ್ಯ ದರ್ಶಿ ಆಗಿ ಆಯ್ಕೆಯಾದರು. ಕಳೆದ 23 […]