ಮಧ್ಯಾಹ್ನದ ಬಿಸಿಯೂಟ ಸೇವಿಸಿ 17 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ
Friday, March 7th, 2014ಮಂಗಳೂರು: ನಗರದ ಹೊರವಲಯದ ಮುಡಿಪು ಬಳಿಯ ಕಿನ್ಯದ ಪ್ರಾಥಮಿಕ ಶಾಲೆಯೊಂದರಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 17 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಾರ್ಚ್ 7 ರಂದು ನಡೆದಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 17 ಮಂದಿ ವಿದ್ಯಾರ್ಥಿಗಳಲ್ಲಿ 8 ಮಂದಿ ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿಗಳು ತೀವ್ರ ವಾಂತಿ ಹಾಗೂ ಬೇಧಿಯಿಂದ ಬಳಲುತ್ತಿದ್ದಾರೆ. ಆಸ್ಪತ್ರೆಗೆ ಶಾಲಾ ಶಿಕ್ಷಕರು ಹಾಗೂ ವೈದ್ಯಾಧಿಕಾರಿಗಳು ಭೇಟಿ ನೀಡಿ ಮಕ್ಕಳ ನಿಗಾ […]