ಮಾರ್ಗನ್ಸ್ ಗೇಟ್ : ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆ
Monday, March 9th, 2020ಉಳ್ಳಾಲ : ರೈಲ್ವೇ ಹಳಿಯಲ್ಲಿ ಯುವಕನ ಶವ ಎರಡು ಕಾಲುಗಳು ಬೇರ್ಪಟ್ಟ ಸ್ಥಿತಿಯಲ್ಲಿ ಮಾರ್ಗನ್ಸ್ ಗೇಟ್ ಎರಡನೇ ಬ್ರಿಡ್ಜ್ ನಡಿ ಭಾನುವಾರ ತಡರಾತ್ರಿ 1.30 ಸುಮಾರಿಗೆ ಬೆಳಕಿಗೆ ಬಂದಿದೆ. ಸುಮಾರು 30-35 ವರ್ಷ ಒಳಗಿನ ಯುವಕನ ಮೃತದೇಹ ಇದಾಗಿದೆ. ಸಮೀಪದಲ್ಲೇ ಬ್ಯಾಗ್ ಹಾಗೂ ಅದರೊಳಗೆ ಬಿಸ್ಲರಿ ಬಾಟಲ್ ನಲ್ಲಿ ಮದ್ಯ ಪತ್ತೆಯಾಗಿದೆ. ಧರಿಸಿದ್ದ ಪ್ಯಾಂಟಿನ ಕಿಸೆಯಲ್ಲಿ ತ್ರಿಶ್ಶೂರಿನ ಬ್ಯಾಂಕೊಂದರಲ್ಲಿ ಹಣ ಪಾವತಿಸಿದ ರಶೀದಿಯೊಂದು ಪತ್ತೆಯಾಗಿದೆ.ಪಸ್ 9 ನಲ್ಲಿ ಚಿಲ್ಲರೆ ಹಣ ಬಿಟ್ಟರೆ ಮೊಬೈಲ್ ಕೂಡಾ ಇರಲಿಲ್ಲ. ಕೇರಳದಿಂದ ಬರುವ […]