ಉಡುಪಿ ಉದ್ಯಾವರ ಫಿಶ್ ಕಟಿಂಗ್ ಯೂನಿಟ್ ನಲ್ಲಿ ದೆವ್ವದ ಕಾಟ, ಕೆಲಸ ಬಿಟ್ಟು ಓಡಿ ಹೋದ ಕಾರ್ಮಿಕರು

Thursday, November 23rd, 2023
ssf-fish

ಉಡುಪಿ: ಎಸ್ ಎಸ್ ಫಿಶ್ ಕಟಿಂಗ್ ಯೂನಿಟ್ ನಲ್ಲಿ ಅಸ್ಸಾಂ ಯುವಕನೊಬ್ಬನಿಗೆ ದೆವ್ವದ ಆವೇಶ ಆಗಿ ಜೊತೆಯಲ್ಲಿದ್ದ ಕಾರ್ಮಿಕರ ತಂಡ ಓಡಿ ಹೋಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉಡುಪಿ ಜಿಲ್ಲೆ ಕಾಪುವಿನ ಉದ್ಯಾವರ ಪಿತ್ರೋಡಿಯಲ್ಲಿ ಈ ಘಟನೆ ನಡೆದಿದ್ದು ಕೊಠಡಿಯಲ್ಲಿದ್ದ ಎಲ್ಲಾ ಕಾರ್ಮಿಕರು ದೆವ್ವ ಇದೆಯೆಂದು ಆತಂಕಪಟ್ಟಿದ್ದಾರೆ. ಅಸ್ಸಾಂ ಬಿಹಾರ ಪಶ್ಚಿಮ ಬಂಗಾಳದ ಕಾರ್ಮಿಕರು ಭಯ ಬಿದ್ದು ಓಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಲ್ಲಿನ ಸ್ಥಳೀಯರು ಕೊಡುವ ಮಾಹಿತಿ ಪ್ರಕಾರ, ಫಿಶ್ ಕಟ್ಟಿಂಗ್ ಯೂನಿಟ್ […]

ಬಿಹಾರ ವಿಧಾನಸಭೆ ಚುನಾವಣೆ, ಬಿಜೆಪಿ ಮೊದಲ ಗೆಲುವು

Tuesday, November 10th, 2020
Murari

ಪಟ್ನಾ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ  ಹೊರಬೀಳುತ್ತಿದ್ದು, ಬಿಜೆಪಿ ಮೊದಲ ಗೆಲುವು ಕಂಡಿದೆ. ಕೆಯೊಟಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುರಾರಿ ಮೋಹನ್ ಝಾ ಗೆಲುವು ಸಾಧಿಸಿದ್ದಾರೆ. ಆರ್‌ಜೆಡಿ ಅಭ್ಯರ್ಥಿ ಅಬ್ದುಲ್ ಬಾರಿ ಸಿದ್ದಿಕಿ ಅವರನ್ನು ಮುರಾರಿ ಸುಮಾರು 8,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ಹಿರಿಯ ಮುಖಂಡರಾಗಿರುವ ಸಿದ್ದಿಕಿ, 2015ರಲ್ಲಿ ಆರ್‌ಜೆಡಿ-ಜೆಡಿಯು ಸರ್ಕಾರದಲ್ಲಿ ಸಚಿವರಾಗಿದ್ದರು. ದರ್ಭಾಂಗಾ ಗ್ರಾಮೀಣ ಕ್ಷೇತ್ರದಲ್ಲಿ ಆರ್‌ಜೆಡಿಯ ಲಲಿತ್ ಕುಮಾರ್ ಯಾದವ್, ತಮ್ಮ ಎದುರಾಳಿ ಜೆಡಿಯುದ ಫರಾಜ್ ಫತ್ಮಿ ಅವರನ್ನು ಸೋಲಿಸಿದ್ದಾರೆ. ದರ್ಭಾಂಗಾ ಕ್ಷೇತ್ರದಲ್ಲಿ […]

ಶ್ರೀಮಂತ ವ್ಯಕ್ತಿಗಳಿಂದ ದರೋಡೆಗೆ ಸಂಚು: ಬಿಹಾರ ಮೂಲದ ಐವರ ಬಂಧನ

Friday, April 6th, 2018
bihar-arested

ಮಂಗಳೂರು: ಶ್ರೀಮಂತ ವ್ಯಕ್ತಿಗಳನ್ನು ಗುರುತಿಸಿ ದರೋಡೆಗೆ ಯತ್ನಿಸುತ್ತಿದ್ದ ಬಿಹಾರ ಮೂಲದ ಐವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಡಿಸಿಐಬಿ ಪೊಲೀಸರು ಪುತ್ತೂರು ತಾಲೂಕಿನ ಕೊಲ್ಲಾಜೆಯಲ್ಲಿ ಬಂಧಿಸಿದ್ದಾರೆ. ಬಿಹಾರ ಮೂಲದ ಪ್ರಮೋದ್ ಶರ್ಮ, ಅಂಕುಶ್ ರಾಜ್, ಟುನ್ ಟುನ್ ಕುಮಾರ್, ಕರಣ್ ಕುಮಾರ್, ಪ್ರಿನ್ಸ್ ಕುಮಾರ್ ಬಂಧಿತ ಆರೋಪಿಗಳು. ಬಂಧಿತರಿಂದ ಚೂರಿ, ಕಬ್ಬಿಣದ ರಾಡ್, ಉಳಿ, ಸುತ್ತಿಗೆ, ಮೆಣಸಿನ ಹುಡಿ ಪ್ಯಾಕೇಟ್, ಹ್ಯಾಂಡ್ ಗ್ಲೌಸ್, ಪ್ಲಾಸ್ಟರ್‌‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಾಲ್ವರು ಬಾಲಕಿಯರನ್ನ ತನ್ನ ಜೀವದ ಹಂಗು ತೊರೆದು ರಕ್ಷಣೆ ಮಾಡಿದ 10 ವರ್ಷದ ಬಾಲಕ

Tuesday, August 30th, 2016
Vipin

ಪಾಟ್ನಾ: ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿಗಳೆಲ್ಲಾ ಉಕ್ಕಿ ಹರಿಯುತ್ತಿವೆ. ಶಾಲೆಗೆ ಹೋಗುತ್ತಿದ್ದ ವೇಳೆ ನದಿ ಸೇತುವೆ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ವರು ಬಾಲಕಿಯರನ್ನ 10 ವರ್ಷದ ಬಾಲಕನೊಬ್ಬ ತನ್ನ ಜೀವದ ಹಂಗು ತೊರೆದು ರಕ್ಷಣೆ ಮಾಡಿದ್ದಾನೆ. ಬಿಹಾರದ ಜಹಾನಾಬಾದ್ ಜಿಲ್ಲೆ ಗೋಪಾಲಪುರಿ ಸಮೀಪದ ಜೀವಾ ಗ್ರಾಮದ ವಿಪಿನ್ ಈ ಒಂದು ಸಾಹಸ ಮೆರೆದ ಬಾಲಕ. 12 ವರ್ಷ ವಯಸ್ಸಿನ 6 ಮಂದಿ ಬಾಲಕಿಯರು ಶಾಲೆಗೆ ಹೋಗುವ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಸಿಲುಕಿ […]