ಮಂಗಳೂರು ಕ್ಯಾಂಡಲ್ ಸಂತು ಕೊಲೆ ಪ್ರಕರಣ.ಇಬ್ಬರು ಆರೋಪಿಗಳ ಬಂಧನ
Saturday, July 21st, 2018ಮಂಗಳೂರು: 2009 ರಲ್ಲಿ ನಡೆದ ಸಂತು ಅಲಿಯಾಸ್ ಸಂತೋಷ್ ಕೊಲೆ ಪ್ರಕರಣವನ್ನು ಸುದೀರ್ಘ ವಿಚಾರಣೆ ನಡೆಸಿದ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಆರೋಪಿಗಳಾದ ಇಕ್ಬಾಲ್ ಕಾವೂರು ಹಾಗೂ ಫಾರೂಕ್ ಕಾರ್ಕಳ ಇವರಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ಒಂದು ಲಕ್ಷ ರೂಪಾಯಿ ದಂಡವನ್ನು ವಿಧಿಸಿ ಆದೇಶ ಹೊರಡಿಸಿದೆ. ಪ್ರಕರಣ ಹಿನ್ನಲೆ 2009 ಫೆಬ್ರವರಿ 18 ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಹೋಗುತ್ತಿದ್ದ ಕ್ಯಾಂಡಲ್ ಸಂತು ಅಲಿಯಾಸ್ ಸಂತೋಷ್ ಎಂಬುವವನಿಗೆ ಅಪರಿಚಿತರ ಗುಂಪೊಂದು ತಲೆ ಮತ್ತು […]