ಹಿಂಸಾತ್ಮಕ ಘಟನೆ ಕೈ ಮೀರಿದ್ದೇ ಇಬ್ಬರ ಮೃತ್ಯುವಿಗೆ ಕಾರಣ : ಸಿ.ಎಂ
Saturday, December 21st, 2019ಮಂಗಳೂರು : ಗುರುವಾರ ನಡೆದ ಹಿಂಸಾತ್ಮಕ ಘಟನೆಯ ವೇಳೆ ಗುಂಪೊಂದು ಕಾನೂನು ಕೈಗೆತ್ತಿಕೊಂಡು ನಗರದ ನೆಲ್ಲಿಕಾಯಿ ರಸ್ತೆ, ರಾವ್ ಅಂಡ್ ರಾವ್ ಸರ್ಕಲ್, ಬಂದರು ಉತ್ತರ ಠಾಣೆ, ಅಝೀಝುದ್ದೀನ್ ರಸ್ತೆ, ಜೆಎಂ ರಸ್ತೆ, ಬಿಬಿ ಅಲಾಬಿ ರಸ್ತೆ ಮೊದಲಾದೆಡೆ ಸಾರ್ವಜನಿಕ ಆಸ್ತಿಯನ್ನು ಪುಡಿ ಗೈದಿದ್ದು ಅಲ್ಲದೆ ಕರ್ತವ್ಯ ನಿರತ ಪೋಲೀಸರ ಮೇಲೆ ಮಾರಕ ಅಸ್ತ್ರಗಳಿಂದ ಹಲ್ಲೆ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಮುಂದಾದ ಘಟನೆಗಳಿಂದ ಇಬ್ಬರು ಬಲಿಯಾಗಿದ್ದಾರೆ ಎಂದು ಸಿ.ಎಂ ಬಿ.ಎಸ್ ಯುಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಘಟನೆಯಲ್ಲಿ ಬಲಿಯಾಗಿರುವ ಇಬ್ಬರ ಕುಟುಂಬಕ್ಕೆ ಕಾನೂನು […]