ರಾಜಕೀಯ ಪಕ್ಷಗಳಿಂದ ನಿರ್ಲಕ್ಷ್ಯ: ಶ್ರೀಧರ ಶೆಟ್ಟಿ
Wednesday, January 3rd, 2018ವಿಟ್ಲ: ವಿಟ್ಲ ಹೋಬಳಿಯನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ನೇತೃತ್ವದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ನಲ್ಲಿ ಮಂಗಳವಾರ ವಾಹನ ತಡೆದು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ಮಾತನಾಡಿ, 45 ವರ್ಷದಿಂದ ವಿಟ್ಲ ತಾಲ್ಲೂಕು ಕೇಂದ್ರ ಮಾಡಿ ಎಂದು ಆಗ್ರಹಿಸುತ್ತಿದ್ದರೂ, ಸರ್ಕಾರಗಳು ಸ್ಪಂದಿಸುತ್ತಿಲ್ಲ. ಗ್ರಾಮೀಣ ಭಾಗದ ಜನತೆಗೆ ಇನ್ನೂ ಶಕ್ತಿ […]