ಸಿಎಂ ವಿರುದ್ಧ ಅಕ್ರಮ ಡಿನೋಟಿಫಿಕೇಶನ್ ಆರೋಪ, ರಾಜ್ಯಪಾಲರಿಗೆ ದೂರು
Thursday, December 21st, 2017ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಮನವಿ ಮಾಡಿದೆ. ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ನೇತೃತ್ವದ ನಿಯೋಗ ಬುಧವಾರ ರಾಜ್ಯಪಾಲರಿಗೆ ಈ ಕುರಿತು ಮನವಿ ಮಾಡಿದೆ. ಭೂಪಸಂದ್ರ ಅಕ್ರಮ ಡಿನೋಟಿಫಿಕೇಶನ್ ಆರೋಪದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲಾಗಿದೆ. ಯಡಿಯೂರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಗಳೂರು ನಗರಾಭವೃದ್ಧಿ ಸಚಿವ ಕೆ.ಜೆ.ಜಾರ್ಜ್, ಹೆಚ್ಚುವರಿ ಕಾರ್ಯದರ್ಶಿ ಮಹೇಂದ್ರ ಜೈನ್ […]