ಅಶ್ವಿನಿ ಅಕ್ಕುಂಜೆ ಉದ್ದೀಪನ ಮದ್ದು ಸೇವಿಸಿದ್ದು ನಿಜ: ಬಿ ರಿಪೋರ್ಟ್ ಪಾಸಿಟೀವ್
Monday, July 11th, 2011ನವದೆಹಲಿ : ಅಥ್ಲೀಟ್ ಆಟಗಾರ್ತಿ ಅಶ್ವಿನಿ ಅಕ್ಕುಂಜೆ ಉದ್ದೀಪನ ಮದ್ದು ಸೇವಿಸಿರುವುದು ಬಿ ರಿಪೋರ್ಟ್ ನಿಂದ ಸಾಬೀತಾಗಿದೆ. ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಕಿದ ಬಿ ರಿಪೋರ್ಟ್ ಪಾಸಿಟೀವ್ ಆಗಿದೆ. ಇದರಿಂದ ಅಶ್ವಿನಿಗೆ 2 ವರ್ಷ ನಿಷೇಧ ವಿಧಿಸುವ ಸಾಧ್ಯತೆ ಇದೆ. ಬಿ ರಿಪೋರ್ಟ್ ಫಲಿತಾಂಶದಿಂದ ಅಶ್ವಿನಿ ಉದ್ದೀಪನ ಮದ್ದು ಸೇವಿಸಿರುವುದು ಸಾಬೀತಾಗಿರುವುದರಿಂದ 2012ರ ಒಲಿಂಪಿಕ್ಸ್ ನಲ್ಲಿ ಅಶ್ವಿನಿ ಪಾಳ್ಗೊಳ್ಳುವುದು ದೂರದ ಮಾತಾಗಿದೆ. ಉದ್ದೀಪನ ಮದ್ದು ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದ ಮತ್ತೊಬ್ಬ ಅಥ್ಲೀಟ್ ಪ್ರಿಯಾಂಕಾ ಪನ್ವಾರ್ ಕೂಡಾ 2 ವರ್ಷ ಒಲಿಂಪಿಕ್ಸ್ ನಲ್ಲಿ […]