ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷ ಸತೀಶ್ ಕುಂಪಲ ಪದಗ್ರಹಣ

Tuesday, January 30th, 2024
sathish Kumpala

ಮಂಗಳೂರು: ರಾಜ್ಯದ ಯಾವುದೇ ಮೂಲೆಗೆ ಹೋದರು ಮತದಾರರು ಉತ್ಸುಕರಾಗಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಜಯಗಳಿಸುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನುಡಿದಿದ್ದಾರೆ. ಅಡ್ಯಾರ್ ಗಾರ್ಡನ್ ನಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅವರು ಮಾತನಾಡಿ ಎಂಟು ತಿಂಗಳ ಹಿಂದೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಕಾಂಗ್ರೆಸ್‌ಗೆ ದೇಶದಲ್ಲಿ ಅಧಿಕಾರಕ್ಕೆ ಬರ್ತೇವೆ ಎಂಬ ಭ್ರಮೆ ಹುಟ್ಟಿಕೊಂಡಿದೆ. ಆದರೆ ದೇಶದಲ್ಲಿ ಮತ್ತು ಕರ್ನಾಟಕ ರಾಜ್ಯದಲ್ಲಿ […]

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಯುವ ನಾಯಕ ಬಿ ವೈ ವಿಜಯೇಂದ್ರ ಅಧಿಕಾರ ಸ್ವೀಕಾರ

Wednesday, November 15th, 2023
BY Vijayendra

ಬೆಂಗಳೂರು : ಬಿಜೆಪಿಯ ಶಕ್ತಿ ಕೇಂದ್ರ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗನ್ನಾಥ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಶಿಕಾರಿಪುರ ಕ್ಷೇತ್ರದ ಶಾಸಕ, ಯುವ ನಾಯಕ ಬಿ ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಭುಧವಾರ ಅಧಿಕಾರ ಸ್ವೀಕರಿಸಿಕೊಂಡರು. ರಾಜ್ಯ ಬಿಜೆಪಿಯ ಹಿರಿಯ ನಾಯಕರು, ಸಂಸದರು, ಶಾಸಕರು ಮುಂದೆ ನಿಕಟಪೂರ್ವ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿಜಯೇಂದ್ರ ಅವರಿಗೆ ಕೇಸರಿ ಶಾಲು ತೊಡಿಸಿ ಸನ್ಮಾನಿಸಿ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು. ಇದಕ್ಕೂ ಮುನ್ನ […]

ಮೈ ಸೇವಾ ತಂಡದಿಂದ ಗ್ರಾಮೀಣ ಭಾಗಕ್ಕೆ ಉಚಿತ ಆ್ಯಂಬುಲೆನ್ಸ್ ಸೇವೆ

Friday, May 28th, 2021
my Seva

ಬೆಂಗಳೂರು : ಕೋವಿಡ್ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ ಇಂದು ಭಾರತೀಯ ಜನತಾ ಪಕ್ಷದ ಉಪಾಧ್ಯಕ್ಷರಾದ ಶ್ರೀ ಬಿ ವೈ ವಿಜಯೇಂದ್ರ ಅವರ ನೇತೃತ್ವದ ಮೈ ಸೇವಾ ತಂಡವು ರಾಜ್ಯದ 16 ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಿಗೆ ಉಚಿತ ಆ್ಯಂಬುಲೆನ್ಸ್ ಸೇವೆ ಮತ್ತು ಆಕ್ಸಿಜನ್ ಕಾನ್ಸಂಟ್ರೇಟರ್ ನೀಡುವ ಕಾರ್ಯಕ್ಕೆ ಕಂದಾಯ ಸಚಿವ ಆರ್ ಅಶೋಕ, ಬಿ ವೈ ವಿಜಯೇಂದ್ರ, ಸಂಸದರಾದ ಪಿ ಸಿ ಮೋಹನ್, ಮುನಿಸ್ವಾಮಿ, ಶಾಸಕರಾದ ಪ್ರೀತಮ್ ಗೌಡ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್ […]