ಆರೋಗ್ಯ ಸಚಿವ ಬಿ. ಶ್ರೀರಾಮುಲು ಗೆ ಮಾತೃ ವಿಯೋಗ
Friday, August 21st, 2020ಬಳ್ಳಾರಿ: ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿ ದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ (95) ಬುಧವಾರ ತಡರಾತ್ರಿ ವಯೋಸಹಜ ಕಾರಣದಿಂದ ನಿಧನರಾದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾದ ಬಳಿಕ ಬಳ್ಲಾರಿಯ ತಮ್ಮ ನಿವಾಸಕ್ಕೆ ತೆರಳಿದ್ದರು. ತಾಯಿಯ ನಿಧನದ ಬಗೆಗೆ ಸಚಿವ ಶ್ರೀರಾಮುಕು ಟ್ವೀಟ್ ಮಾಡಿದ್ದು “ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ […]