ಭವಿಷ್ಯನಿಧಿ ಇಲಾಖೆಯಿಂದ ಆಗುವ ಅನ್ಯಾಯದ ವಿರುದ್ಧ ಬೀಡಿ ಕಾರ್ಮಿಕರ ಪ್ರತಿಭಟನೆ
Wednesday, September 25th, 2019ಮಂಗಳೂರು : ಬೀಡಿ ಉದ್ಯಮದಲ್ಲಿ ಕೆಲಸ ನಿರ್ವಹಿಸುವ ಬೀಡಿ ಕಾರ್ಮಿಕರು ಭವಿಷ್ಯ ನಿಧಿಗೆ (ಪಿಎಫ್) ಸಂಬಂಧಿಸಿದಂತೆ ಭವಿಷ್ಯನಿಧಿ ಇಲಾಖೆಯ ಹೊಸ ಕಾನೂನು ಹಾಗೂ ನಿಯಮದಿಂದ ತೀವ್ರ ಸಮಸ್ಯೆಗೆ ಸಿಲುಕಿದ್ದು ತತ್‌ಕ್ಷಣ ಇವುಗಳನ್ನು ಬಗೆ ಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕರಾವಳಿ ಬೀಡಿ ವರ್ಕರ್ ಯೂನಿಯನ್, ಸೌತ್‌ಕೆನರಾ -ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್ ಯೂನಿಯನ್ ( ಎಚ್‌ಎಂಎಸ್) ವತಿಯಿಂದ ಮಂಗಳವಾರ ಮಂಗಳೂರಿನ ಭವಿಷ್ಯನಿಧಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಜರಗಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮಹಮ್ಮದ್ ರಫಿ ಭವಿಷ್ಯ ನಿಧಿ ಇಲಾಖೆಯ […]