ತಿರುಪತಿ ಲಡ್ಡುವಿನಲ್ಲಿ ಮೀನಿನ ಎಣ್ಣೆ, ಬೀಫ್, ಹಂದಿ ಕೊಬ್ಬು ಬಳಸಿರುವುದು ಲ್ಯಾಬ್ ವರದಿಯಿಂದ ಬಹಿರಂಗ
Thursday, September 19th, 2024ತಿರುಪತಿ : ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡೂಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇದೆ ಎಂದು ಲ್ಯಾಬ್ ವರದಿ ಗುರುವಾರ ದೃಢಪಡಿಸಿದೆ . ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ತಿರುಪತಿ ಲಡ್ಡೂ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಗುಣಮಟ್ಟವಿಲ್ಲದ ಪದಾರ್ಥಗಳನ್ನು ಬಳಸಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ನಂತರ ದೊಡ್ಡ ವಿವಾದವೊಂದು ಭುಗಿಲೆದ್ದಿದೆ. ಈಗ, ಪಶು ಆಹಾರ ಮತ್ತು ಹಾಲಿನ ಉತ್ಪನ್ನಗಳನ್ನು ಪರೀಕ್ಷಿಸುವ ಖಾಸಗಿ ಪ್ರಯೋಗಾಲಯದ NDDB CALF […]