ಕೆ.ಆರ್. ಆಸ್ಪತ್ರೆಯಲ್ಲಿ ಬುದ್ದಿಮಾಂದ್ಯ ಮಹಿಳೆಯ ಮೇಲೆ ಅಪರಿಚಿತನಿಂದ ಅತ್ಯಾಚಾರ
Saturday, July 10th, 2021ಮೈಸೂರು : ಮೈಸೂರು ನಗರದ ಕೆ.ಆರ್. ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಹೊಳ ನುಗ್ಗಿ 30 ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಅಮಾನುಷ ಕೃತ್ಯ ನಡೆಸಿದ್ದಾನೆ. ಪ್ರಕರಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಹೇಯ ಘಟನೆಯೂ ಇದೀಗ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆಯೊಬ್ಬರು ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. […]