ಬೆಳೆ ಸ್ಪರ್ಧೆ : ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿ
Sunday, August 30th, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಕೃಷಿ ಪ್ರಶಸ್ತಿ ಬಹುಮಾನಗಳನ್ನು ನೀಡಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿರುತ್ತದೆ. ಈ ಯೋಜನೆಯಡಿಯಲ್ಲಿ ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆ […]