ಬೆಳ್ತಂಗಡಿ ತಾಲೂಕುಗಳಲ್ಲಿ ಡಿ.17ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144ರಡಿ ನಿಷೇಧಾಜ್ಞೆ
Thursday, December 16th, 2021ಮಂಗಳೂರು: ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿರುವುದರಿಂದ ಪುತ್ತೂರು ಉಪವಿಭಾಗವಾದ ಪುತ್ತೂರು, ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕುಗಳಲ್ಲಿ ಡಿ.17ರ ಮಧ್ಯರಾತ್ರಿ 12ರ ತನಕ ಸೆಕ್ಷನ್ 144ರಡಿ ನಿಷೇಧಾಜ್ಞೆ ವಿಧಿಸಿ ಪುತ್ತೂರು ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ. ಪುತ್ತೂರು, ಕಡಬ, ಬೆಳ್ಳಾರೆ, ಸವಣೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ ಕಡೆಯಿಂದ ಪಿಎಫ್‌ಐ ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿಗೆ ಆಗಮಿಸಿ ಕಾನೂನು ಕೈಗೆತ್ತಿಕೊಳ್ಳುವ ಸನ್ನಿವೇಶ ನಿರ್ಮಾಣ ಮಾಡಿದ್ದು, ಮುಂದುವರಿದು ಉಪವಿಭಾಗ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ […]