ಶಾಪ ವಿಮೋಚನೆಗೆ ಮೈಲಾರಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಹರಕೆ ಕೊಟ್ಟ ಡಿಕೆ ಶಿವಕುಮಾರ್
Friday, December 18th, 2020
ಬಳ್ಳಾರಿ: ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಡಿ ಕೆ ಶಿವಕುಮಾರ್ ಅವರು ಹೆಲಿಕಾಪ್ಟರ್ ನಲ್ಲಿ ಕ್ಷೇತ್ರ ಮೈಲಾರಲಿಂಗೇಶ್ವರ ದೇವಸ್ಥಾನದ ಮೇಲೆ ಆಕಾಶದಲ್ಲಿ ಹಾದುಹೋಗಿದ್ದರು. ಇದರಿಂದಾಗಿ ಅವರು ಕ್ಷೇತ್ರಕ್ಕೆ ಅಪಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ನಂತರ ಅವರಿಗೆ ಸಂಕಷ್ಟಗಳೇ ಎದುರಾದವು. ಅವರ ಮೇಲೆ ಎರಡು-ಮೂರು ಬಾರಿ ಐಟಿ ಇಲಾಖೆ ದಾಳಿ ನಡೆಯಿತು, ತಿಹಾರ್ ಜೈಲಿಗೂ […]