ಬೆಸೆಂಟ್ ಮಹಿಳಾ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ
Thursday, August 13th, 2015ಮಂಗಳೂರು : ಬೆಸೆಂಟ್ ಮಹಿಳಾ ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಮಹಾಸಭೆ ಅಗೋಸ್ಟ್ 5 ಶನಿವಾರದಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಮಾನಸಿಕ ಆರೋಗ್ಯ ವಿಭಾಗದ ಡಾ.ಸುಪ್ರಿಯಾ ಹೆಗ್ಡೆ ಅರೂರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಸಭೆಯಲ್ಲಿ ಭಾಗವಹಿಸಿದ ಪೋಷಕರನ್ನು ಹಾಗೂ ರಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ ಅವರು ಮಕ್ಕಳು ತಂದೆ ತಾಯಿಯರಲ್ಲಿ ಏನಾದರೂ ವಿಷಯವನ್ನು ಹಂಚಿಕೊಳ್ಳಲು ಬಯಸಿದಾಗ ಅವರು ಕಿವಿಗೊಡುವುದೇ ಅಲ್ಲದೆ ದಿನ ನಿತ್ಯದ ಕೆಲಸಗಳನ್ನು ಮಾಡುವಾಗ ತಮ್ಮೊಂದಿಗೆ ಮಕ್ಕಳನ್ನು ಸೇರಿಸಿಕೊಳ್ಳುವುದರಿಂದ ವಿಶ್ವಾಸ ವೃದ್ಧಿಗೊಳ್ಳುವುದು […]