ನಂದಿನಿ ಗ್ರಾಹಕರಿಗೆ ಸಿಹಿ ಸುದ್ಧಿ : ನಂದಿನಿ ಗೋಧಿ ಲಾಡು ಮಾರುಕಟ್ಟೆಗೆ
Tuesday, December 21st, 2021ಮಂಗಳೂರು : ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ಹಾಲು ಸಂಗ್ರಹಣೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿದ್ದು, ಮೌಲ್ಯವರ್ಧಿತ ಉತ್ಪನ್ನಗಳನ್ನು ಗ್ರಾಹಕರ ಬೇಡಿಕೆಗನುಗುಣವಾಗಿ ಉತ್ಪಾದಿಸಿ ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಹಾಲು ಉತ್ಪಾದಕರ ಹಾಲಿಗೆ ಹೆಚ್ಚಿನ ಮೌಲ್ಯ ನೀಡಲು ಶ್ರಮಿಸುತ್ತಿದೆ. ಒಕ್ಕೂಟವು ಗ್ರಾಹಕರಿಗೆ ಈಗಾಗಲೇ ನಂದಿನಿ ಸಿಹಿ ಉತ್ಪನ್ನಗಳಾದ ಪೇಡಾ, ಮೈಸೂರು ಪಾಕ್, ಬೈಟ್, ಕ್ಯಾಶು ಬರ್ಫಿ ಸ್ಥಳೀಯವಾಗಿ ಉತ್ಪಾದಿಸಿ ಮಾರಾಟ ಮಾಡುತ್ತಿದ್ದು, ಸದರಿ ಸಿಹಿ ಉತ್ಪನ್ನಗಳು ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿವೆ. ಇದರೊಂದಿಗೆ ನೂತನ ಗೋಧಿ ಲಾಡು ತಯಾರಿಸಿ […]