ಬೋಟು ನಿಲುಗಡೆಗೆ ದಕ್ಕೆಯಲ್ಲಿ ಜಾಗವೇ ಇಲ್ಲ
Saturday, November 18th, 2017ಮಂಗಳೂರು: ಮೀನುಗಳ ಬಗ್ಗೆಯೇ ಲೆಕ್ಕಾಚಾರ ಹಾಕುವ ನಗರದ ಮೀನುಗಾರಿಕೆ ದಕ್ಕೆಯಲ್ಲಿ ಬೋಟುಗಳು ಸಮರ್ಪಕವಾಗಿ ನಿಲ್ಲಲು ವ್ಯವಸ್ಥೆಗಳಿಲ್ಲ. ಸರಬರಾಜು ಮಾಡುವ ಉದ್ದೇಶದಿಂದ ಸಮುದ್ರದಲ್ಲಿ ಸಂಚರಿಸಿ, ಮೀನು ಹಿಡಿದು ಬೋಟು ಮೂಲಕ ಮಂಗಳೂರು ದಕ್ಕೆಗೆ ಬಂದರೆ ಇಲ್ಲಿ ಬೋಟು ನಿಲ್ಲಲು ಸ್ಥಳವಿಲ್ಲ. ನಗರದ ಮೀನುಗಾರಿಕೆ ದಕ್ಕೆಗೆ ಒಳ ಪಟ್ಟಂತೆ ಪರ್ಸಿನ್, ಟ್ರಾಲ್‌ಬೋಟು ಸಹಿತ ಸುಮಾರು 1,500ಕ್ಕೂ ಅಧಿಕ ಬೋಟುಗಳಿವೆ. ಈಗಿನ ದಕ್ಕೆ 600 ಮೀಟರ್ ಉದ್ದವಿದ್ದು, ಇದರಲ್ಲಿ ಒಂದು ಸಾಲಿನಲ್ಲಿ ಅಂದಾಜು 350 ಬೋಟುಗಳಿಗೆ ಸ್ಥಳಾವಕಾಶವಿದೆ. ಉಳಿದ 1250 ಬೋಟುಗಳು […]