ಎಂ.ಫ್ರೆಂಡ್ಸ್ ನಿಂದ ವಕ್ಫ್, ಬ್ಯಾರಿ ಅಕಾಡೆಮಿ ಸದಸ್ಯರಿಗೆ ಸನ್ಮಾನ
Monday, November 27th, 2017ಮಂಗಳೂರು: ಮಂಗಳೂರಿನ ಸಾಮಾಜಿಕ ಸಂಸ್ಥೆ ಎಂ.ಫ್ರೆಂಡ್ಸ್ ಟ್ರಸ್ಟ್ ವತಿಯಿಂದ ಶುಕ್ರವಾರ ವಕ್ಫ್ ಹಾಗೂ ಬ್ಯಾರಿ ಅಕಾಡೆಮಿಗೆ ಆಯ್ಕೆಯಾದ ಎಂ.ಫ್ರೆಂಡ್ಸ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾಗಿ ಆಯ್ಕೆಯಾದ ಎಂ.ಫ್ರೆಂಡ್ಸ್ ಪ್ರಧಾನ ಕಾರ್ಯದರ್ಶಿ ರಶೀದ್ ವಿಟ್ಲ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದ ಎಂ.ಫ್ರೆಂಡ್ಸ್ ಟ್ರಸ್ಟಿಗಳಾದ ಆರಿಫ್ ಪಡುಬಿದ್ರಿ ಹಾಗೂ ಅನ್ಸಾರ್ ಬೆಳ್ಳಾರೆ ಅವರನ್ನು ಸನ್ಮಾನಿಸಲಾಯಿತು. ಕಳೆದ ಮೂರು ವರ್ಷಗಳಿಂದ ಎಂ.ಫ್ರೆಂಡ್ಸ್ ಅಧ್ಯಕ್ಷರಾಗಿ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು […]